ಚೀನ ಓಪನ್ ಟೆನಿಸ್: ಬೋಪಣ್ಣ ಜೋಡಿಗೆ ಸೋಲು
Team Udayavani, Oct 6, 2017, 6:55 AM IST
ಬೀಜಿಂಗ್: ಭಾರತದ ರೋಹನ್ ಬೋಪಣ್ಣ ಮತ್ತು ಆರ್ಜೆಂಟೀನಾದ ಪ್ಯಾಬ್ಲೊ ಕ್ಯೂವಾಸ್ ಜೋಡಿ ಚಿಇನ ಓಪನ್ ಪುರುಷರ ಡಬಲ್ಸ್ನಲ್ಲಿ ಸೋಲು ಅನುಭವಿಸಿ ಹೊರಬಿದ್ದಿದ್ದಾರೆ.
ರೋಹನ್ ಬೋಪಣ್ಣ ಜೋಡಿ 5-7, 6-7(6-8) ಅಂತರದಿಂದ ಆಸ್ಟ್ರೇಲಿಯದ ಜಾನ್ ಪೀರ್ ಮತ್ತು ಫಿನ್ಲಂಡಿನ ಹೆನ್ರಿ ಕೊಂಟಿನೆನ್ ವಿರುದ್ಧ ಸೋತಿತು.
ಸೋತರೂ ಬೋಪಣ್ಣ- ಕ್ಯೂವಾಸ್ ಭರ್ಜರಿ ಆಟದ ಮೂಲಕ ಗಮನ ಸೆಳೆದರು. ಎರಡೂ ಸೆಟ್ಗಳಲ್ಲಿ ಇವರಿಗೆ ಗೆಲುವಿನ ಅವಕಾಶ ಇತ್ತು. ಆದರೆ ಇಬ್ಬರೂ ಕೆಲವು ಅನಗತ್ಯ ತಪ್ಪುಗಳನ್ನೆಸಗಿ ಪಂದ್ಯವನ್ನು ಅಲ್ಪ ಅಂತರದಲ್ಲಿ ಕಳೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ