ಟಿ-ಟ್ವೆಂಟಿ ಸರದಾರ ರೋಹಿತ್ ಶರ್ಮಾ ಹೊಸ ದಾಖಲೆ


Team Udayavani, Feb 8, 2019, 12:24 PM IST

rohith.jpg

ಆಕ್ಲಂಡ್: ಭಾರತದ ಚುಟುಕು ಮಾದರಿಯ ನಿಯೋಜಿತ ನಾಯಕ ರೋಹಿತ್ ಶರ್ಮಾ ಈಗ ಟ್ವೆಂಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಮೂಡಿ ಬಂದಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ-ಟ್ವೆಂಟಿ ಪಂದ್ಯದ ವೇಳೆ ರೋಹಿತ್ ಈ ಸಾಧನೆ ಮೂಡಿ ಬಂದಿದ್ದಾರೆ.

ಇಂದಿನ ಪಂದ್ಯದಲ್ಲಿ 50  ರನ್ ಗಳಿಸಿ ತಂಡದ ಜಯಕ್ಕೆ ಕಾರಣರಾದ ರೋಹಿತ್ ಈ ವೇಳೆ ಕಿವೀಸ್ ನ ಮಾರ್ಟಿನ್ ಗಪ್ಟಿಲ್ ದಾಖಲೆಯನ್ನು ಅಳಿಸಿ ಹಾಕಿದರು. ಸದ್ಯ ಟಿ-ಟ್ವೆಂಟಿ ಕ್ರಿಕೆಟ್ ನಲ್ಲಿ ರೋಹಿತ್ ಗಳಿಸಿರುವ ಒಟ್ಟು ರನ್ 2288. ಮಾರ್ಟಿನ್ ಗಪ್ಟಿಲ್ 2272 ರನ್ ಗಳಿಸಿದರೆ, ಅವರ ಹಿಂದಿರುವ ಶೋಯೆಬ್ ಮಲಿಕ್ 2263 ರನ್ ಬಾರಿಸಿದ್ದಾರೆ. ಭಾರತದ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು 2167 ರನ್ ಗಳಿಸಿದ್ದಾರೆ.

ರೋಹಿತ್ ಶರ್ಮಾ ಒಟ್ಟು 92 ಚುಟುಕು ಪಂದ್ಯವಾಡಿದ್ದು 84 ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದ್ದಾರೆ. 32.69 ರ ಸರಾಸರಿ ಮತ್ತು 138 ರ ಸ್ಟ್ರೈಕ್ ರೇಟ್ ನಲ್ಲಿ ರೋಹಿತ್ ಈ ಸಾಧನೆ ಮಾಡಿದ್ದಾರೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.