ಸಿಕ್ಸರ್ ಶರ್ಮಾ; ಭರ್ಜರಿ ಸಿಕ್ಸರ್ ಗಳ ಮೂಲಕ ಮಾರ್ಟಿನ್ ಗಪ್ಟಿಲ್ ದಾಖಲೆ ಮುರಿದ ರೋಹಿತ್

Team Udayavani, Sep 24, 2022, 1:03 PM IST

rohit sharma

ನಾಗ್ಪುರ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ನಾಯಕ ರೋಹಿತ್ ಶರ್ಮಾ ಅವರ ಅಜೇಯ ಆಟವು ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.

ಇದೇ ವೇಳೆ ರೋಹಿತ್ ಶರ್ಮಾ ನೂತನ ದಾಖಲೆಯೊಂದನ್ನು ಬರೆದರು. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ದಾಖಲೆಗೆ ರೋಹಿತ್ ಪಾತ್ರರಾದರು. ಈ ಹಿಂದೆ ಈ ದಾಖಲೆಯು ನ್ಯೂಜಿಲ್ಯಾಂಡ್ ನ ಮಾರ್ಟಿನ್ ಗಪ್ಟಿಲ್ ಹೆಸರಲ್ಲಿತ್ತು.

ನಾಗ್ಪುರ ಪಂದ್ಯಕ್ಕೂ ಮುನ್ನ ರೋಹಿತ್ ಮತ್ತು ಗಪ್ಟಿಲ್ ತಲಾ 172 ಸಿಕ್ಸರ್ ಬಾರಿಸಿದ್ದರು. ಶುಕ್ರವಾರದ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಭರ್ಜರಿ ನಾಲ್ಕು ಸಿಕ್ಸರ್ ಬಾರಿಸಿದರು. ಈ ಮೂಲಕ ರೋಹಿತ್ ಸಿಕ್ಸರ್ ಲೆಕ್ಕ 176ಕ್ಕೇರಿತು.  ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ನ ಕ್ರಿಸ್ ಗೇಲ್ ಇದ್ದು, ಅವರು 124 ಸಿಕ್ಸರ್ ಬಾರಿಸಿದ್ದಾರೆ.

ಇದನ್ನೂ ಓದಿ:ಸಿಲಿಕಾನ್‌ ಸಿಟಿಯಲ್ಲಿ ಪೊನ್ನಿಯನ್‌ ಸೆಲ್ವನ್‌; ಅಪ್ಪು ನೆನೆದ ತ್ರಿಶಾ

ನೂರಕ್ಕಿಂತ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿರುವ ಇನ್ನೋರ್ವ ಭಾರತೀಯನೆಂದರೆ ಅದು ಮಾಜಿ ನಾಯಕ ವಿರಾಟ್ ಕೊಹ್ಲಿ. ಅವರು 104 ಸಿಕ್ಸರ್ ಬಾರಿಸಿದ್ದಾರೆ.

138 ಅಂತಾರಾಷ್ಟ್ರೀಯ ಟಿ20 ಪಂದ್ಯವಾಡಿರುವ ರೋಹಿತ್ 3677 ರನ್ ಗಳಿಸಿದ್ದಾರೆ. 3500ಕ್ಕಿಂತ ಹೆಚ್ಚು ಅಂತಾರಾಷ್ಟ್ರೀಯ ಟಿ20 ರನ್ ಗಳಿಸಿರುವ ಏಕೈಕ ಪುರುಷ ಬ್ಯಾಟರ್ ರೋಹಿತ್ ಆಗಿದ್ದಾರೆ.

ತಲಾ 8 ಓವರ್ ಗಳಂತೆ ನಡೆದ ನಾಗ್ಪುರ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ಐದು ವಿಕೆಟ್ ಕಳೆದುಕೊಂಡು 90 ರನ್ ಗಳಿಸಿದರೆ, ಗುರಿ ಬೆನ್ನತ್ತಿದ್ದ ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ ನಾಲ್ಕು ಎಸೆತ ಬಾಕಿ ಇರುವಂತೆ 92 ರನ್ ಗಳಿಸಿ ಜಯ ಸಾಧಿಸಿತು. ನಾಯಕ ರೋಹಿತ್ ಶರ್ಮಾ ಅಜೇಯ 46 ರನ್ ಗಳಿಸಿದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.