ಭಾರತಕ್ಕೆ ಮೊದಲಿಗರಾಗಿ ಬಂದ ರೋಹಿತ್
Team Udayavani, Jul 14, 2019, 5:25 AM IST
ಮುಂಬಯಿ: ಸೆಮಿಫೈನಲ್ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಸೋಲುವ ಮೂಲಕ ಭಾರತದ ವಿಶ್ವಕಪ್ ಅಭಿಯಾನ ಅಂತ್ಯವಾಗಿದೆ. ಸದ್ಯ ಭಾರತ ತಂಡ ತವರಿಗೆ ಆಗಮಿಸಿಲ್ಲ. ಆದರೆ ರೋಹಿತ್ ಶರ್ಮ ಮೊದಲಿಗರಾಗಿ ಮುಂಬಯಿಗೆ ಬಂದಿಳಿದಿದ್ದಾರೆ.
ಶನಿವಾರ ಪತ್ನಿ ರಿತಿಕಾ, ಮಗಳು ಸಮೈರಾ ಜತೆ ಮುಂಬಯಿ ವಿಮಾನ ನಿಲ್ದಾಣದಲ್ಲಿ ರೋಹಿತ್ ಕಾಣಿಸಿಕೊಂಡಿದ್ದಾರೆ. ರೋಹಿತ್ ಕಾಣುತ್ತಲೇ ಅಭಿಮಾನಿಗಳ ಸಂಖ್ಯೆ ಹೆಚ್ಚಾಯಿತು. ಇದರಿಂದ ಎಚ್ಚೆತ್ತ ರೋಹಿತ್ ತತ್ಕ್ಷಣ ತಮ್ಮ ಕಾರಿನಲ್ಲಿ ಮನೆಗೆ ತೆರಳಿದ್ದಾರೆ. ವಿರಾಟ್ ಕೊಹ್ಲಿ ಸೇರಿದಂತೆ ಆಟಗಾರರು ರವಿವಾರ ಆಗಮಿಸುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ
Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?
21 ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?