ಅಲ್ಪಾವಧಿಯ ಯೋಜನೆಗಳೇ ನನ್ನ ಯಶಸ್ಸಿಗೆ ಕಾರಣ ಎಂದ ರೋಹಿತ್ ಶರ್ಮಾ
Team Udayavani, May 15, 2020, 11:12 AM IST
ಮುಂಬೈ: ಹಿಟ್ ಮ್ಯಾನ್ ರೋಹಿತ್ ಶರ್ಮಾ ಟೀಂ ಇಂಡಿಯಾದ ಪ್ರಮುಖ ಆಟಗಾರ. ನಿಗಧಿತ ಓವರ್ ಕ್ರಿಕೆಟ್ ನ ಉಪನಾಯಕನಾಗಿರುವ ರೋಹಿತ್ ಶರ್ಮಾ ಈಗ ಟೆಸ್ಟ್ ಕ್ರಿಕೆಟ್ ನಲ್ಲೂ ನೆಲೆಯೂರುತ್ತಿದ್ದಾರೆ.
ಕ್ರಿಕೆಟ್ ಜೀವನದ ಆರಂಭದಲ್ಲಿ ಮದ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದ ರೋಹಿತ್ 2013ರ ಚಾಂಪಿಯನ್ಸ್ ಟ್ರೋಫಿ ನಂತರ ಆರಂಭಿಕರಾದರು. ನಂತರ ರೋಹಿತ್ ಶರ್ಮಾ ಮುಟ್ಟಿದ್ದೆಲ್ಲಾ ಚಿನ್ನ ಎಂಬಂತಾಗಿದೆ. ತನ್ನ ಯಶಸ್ಸನ ಬಗ್ಗೆ ರೋಹಿತ್ ಮಾತನಾಡಿದ್ದಾರೆ.
ನಾನು ಯಾವತ್ತೂ ದೀರ್ಘ ಕಾಲದ ಬಗ್ಗೆ ಯೋಚನೆ ಮಾಡುವುದಿಲ್ಲ. ಸಣ್ಣ ಸಣ್ಣ ಪ್ಲಾನ್ ಮಾಡುತ್ತೇನೆ. ತನ್ನ ಆಟದ ವಿಧಾನದಿಂದ ಇಂದಿನ ಯಶಸ್ಸು ಸಾಧ್ಯವಾಗಿದೆ ಎಂದಿದ್ದಾರೆ.
ನಾನು ದೀರ್ಘಕಾಲದ ಯೋಜನೆ ಹಾಕಿಕೊಳ್ಳುವುದಿಲ್ಲ. ತರಬೇತಿ ಹಾಗೂ ಆಟದ ದೃಷ್ಟಿಯಿಂದ ಅಲ್ಪಾವಧಿ ಯೋಜನೆ ಮಾಡಿಕೊಳ್ಳುತ್ತೇನೆ. ದೀರ್ಘಕಾಲದ ಯೋಜನೆಗಳಲ್ಲಿ ನನಗೆ ನಂಬಿಕೆ ಇಲ್ಲ.ಪ್ರತೀ ಟೂರ್ನಿಗೂ ಮುನ್ನ ಒಂದಷ್ಟು ಪ್ಲಾನ್ ಮಾಡಿ ಕಣಕ್ಕಿಳಿಯುತ್ತೇನೆ ಎಂದು ರೋಹಿತ್ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಪೂರ್ಣ ಯಾರ್ಕರ್ ಎಸೆಯಲು ನೆಟ್ ಅಭ್ಯಾಸ ಸಹಕಾರಿ: ಅರ್ಷದೀಪ್ ಸಿಂಗ್
ಬುಮ್ರಾ ಸತತ 7 ಐಪಿಎಲ್ ಋತುಗಳಲ್ಲಿ 15 ಪ್ಲಸ್ ವಿಕೆಟ್ ಉರುಳಿಸಿದ ಭಾರತದ ಮೊದಲ ಬೌಲರ್
ಐಪಿಎಲ್ ಓಪನಿಂಗ್ ಮ್ಯಾಚ್: 2020: ಚಾಂಪಿಯನ್ ಮುಂಬೈ ವಿರುದ್ಧ ಚೆನ್ನೈ ಗೆಲುವಿನ ಆರಂಭ
ಪಾಂಡ್ಯ-ಸಂಜು ಪಡೆಗಳ ಕ್ವಾಲಿಫೈಯರ್ ಪವರ್; ಇಂದು ಗುಜರಾತ್-ರಾಜಸ್ಥಾನ್ ಮುಖಾಮುಖಿ
ವನಿತಾ ಟಿ20 ಚಾಲೆಂಜರ್ ಸರಣಿ: ಸೂಪರ್ ನೋವಾಗೆ ಸೂಪರ್ ಗೆಲುವು
MUST WATCH
ಹೊಸ ಸೇರ್ಪಡೆ
ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ