Udayavni Special

ರೋಮ್‌ ರ್‍ಯಾಂಕಿಂಗ್‌ ಸೀರಿಸ್‌ : ಬಂಗಾರ ಗೆದ್ದ ಭಜರಂಗ್‌, ರವಿ ಕುಮಾರ್‌


Team Udayavani, Jan 20, 2020, 1:14 AM IST

bangara-gedda

ರೋಮ್‌: ರೋಮ್‌ ರ್‍ಯಾಂಕಿಂಗ್‌ ಸೀರಿಸ್‌ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಭಜರಂಗ್‌ ಪೂನಿಯ ಮತ್ತು ರವಿ ಕುಮಾರ್‌ ದಹಿಯಾ ಚಿನ್ನದ ಪದಕ ಜಯಿಸಿದ್ದಾರೆ. ಇದರೊಂದಿಗೆ ಟೋಕಿಯೊ ಒಲಿಂಪಿಕ್ಸ್‌ಗೆ ಭರ್ಜರಿ ಸಿದ್ಧತೆ ನಡೆಸಿದ್ದಾರೆ.

25 ವರ್ಷದ ಭಜರಂಗ್‌ ಪೂನಿಯ ಶನಿವಾರ ತಡರಾತ್ರಿ ನಡೆದ 65 ಕೆಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಅಮೆರಿಕದ ಜೋರ್ಡನ್‌ ಮೈಕಲ್‌ ಒಲಿವರ್‌ ಅವರನ್ನು 4-3 ಅಂತರದಿಂದ ಮಣಿಸುವ ಮೂಲಕ ಚಿನ್ನವನ್ನು ಕೊರಳಿಗೆ ಅಲಂಕರಿಸಿಕೊಂಡರು.

61 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ ರವಿ ಕುಮಾರ್‌ ಫೈನಲ್‌ ಪಂದ್ಯದಲ್ಲಿ ಕಜಕಿಸ್ಥಾನದ ನೂಬೊìಲತ್‌ ಅಬ್ದುಲಿಯೇವ್‌ ಅವರನ್ನು 12-2 ಅಂತರದಿಂದ ಉರುಳಿಸಿ ಅಧಿಕಾರಯುತ ಜಯ ಸಾಧಿಸಿದರು. ಈ ವರೆಗೆ 57 ಕೆಜಿ ವಿಭಾಗದಲ್ಲಿ ಸ್ಪರ್ಧೆಗೆ ಇಳಿಯುತ್ತಿದ್ದ ರವಿ ಕುಮಾರ್‌, ರೋಮ್‌ನಲ್ಲಿ 61 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಚೊಚ್ಚಲ ಚಿನ್ನ ಗೆದ್ದ ಸಾಧನೆ ಮಾಡಿದರು.

74 ಕೆಜಿ ವಿಭಾಗದಲ್ಲಿ ಜೀತೆಂದರ್‌ ಮತ್ತು 86 ಕೆಜಿ ವಿಭಾಗದಲ್ಲಿ ದೀಪಕ್‌ ಪೂನಿಯ ಬೇಗನೇ ನಿರ್ಗಮಿಸಿ ನಿರಾಸೆ ಮೂಡಿಸಿದರು. ಜೀತೆಂದರ್‌ ರೆಪಿಶೇಜ್‌ ಸುತ್ತಿನಲ್ಲಿ ಎಡವಿ ಕಂಚನ್ನು ಕಳೆದುಕೊಂಡರೆ, ದೀಪಕ್‌ ಮೊದಲ ಸುತ್ತಿನಲ್ಲೇ ಎಡವಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

vijayendra

ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ

jds

ಕುಂದಗೋಳ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಂ.ಎಸ್ ಅಕ್ಕಿ ಕಾಂಗ್ರೆಸ್ ಸೇರ್ಪಡೆ

01

ಲಾಕ್ ಡೌನ್ ವೇಳೆ ಕಾರ್ಮಿಕರ ಪಾಡನ್ನು ಹಾಡಿನ ರೂಪದಲ್ಲಿ ಬರೆದು “RAPPER” ಆದ ಯುವಕ

ಖರೀದಿದಾರರ ಕಣ್ಣಲ್ಲಿ ನೀರು!: ಮುಂಬೈ, ಪೂನಾದಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ

ಖರೀದಿದಾರರ ಕಣ್ಣಲ್ಲಿ ನೀರು!: ಮುಂಬೈ, ಪೂನಾದಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ…

puneeth

ಅಂಜನಾದ್ರಿ ಆಂಜನೇಯನ ದರ್ಶನ ಪಡೆದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ಅನಂತ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಪ್ರತ್ಯಕ್ಷ್ಯವಾಗಿ ಅಚ್ಚರಿ ಮೂಡಿಸಿದ “ಬಬಿಯಾ” ಮೊಸಳೆ

ಅನಂತ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ “ಬಬಿಯಾ” ಮೊಸಳೆ!

basavarj-horatti

BSY, ಸಿದ್ದು ನನಗಿಂತಲೂ ಜೂನಿಯರ್ಸ್, ಅವರು ಸಿಎಂ ಆದರು; ನಮ್ಮ ಹಣೆಬರಹ ಇಷ್ಟೇ !: ಹೊರಟ್ಟಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2020 : ಇಂದು ಕಾಂಗರೂ ಕಪ್ತಾನರ ಫೈಟ್‌

IPL 2020 : ಇಂದು ಕಾಂಗರೂ ಕಪ್ತಾನರ ಫೈಟ್‌

ನಾಯಕರಿಗೇಕೆ 2 ಕ್ಯಾಪ್‌?

ಐಪಿಎಲ್‌ 2020: ತಂಡದ ನಾಯಕರಿಗೇಕೆ 2 ಕ್ಯಾಪ್‌?

ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ; ಬ್ಯಾಟ್‌ನೊಂದಿಗೆ ವೆಡ್ಡಿಂಗ್‌ ಫೋಟೋ ಶೂಟ್‌!

ಬ್ಯಾಟ್‌ನೊಂದಿಗೆ ವೆಡ್ಡಿಂಗ್‌ ಫೋಟೋ ಶೂಟ್‌: ಬಾಂಗ್ಲಾ ಆಟಗಾರ್ತಿ ಸಂಜಿದಾ ವಿಶಿಷ್ಟ ಹೆಜ್ಜೆ

IPLIPL 2020 : ಸಿಡಿದು ನಿಂತ ಸಿರಾಜ್‌; ಆರ್‌ಸಿಬಿ ಜಯಭೇರಿ

IPL 2020 : ಸಿಡಿದು ನಿಂತ ಸಿರಾಜ್‌; ಆರ್‌ಸಿಬಿ ಜಯಭೇರಿ

00

ಆರ್ ಸಿಬಿ ಬೊಂಬಾಟ್ ಬೌಲಿಂಗ್ ಗೆ ಕೆಕೆಆರ್ ಬ್ಯಾಟಿಂಗ್ ತತ್ತರ : 85 ರ ಸವಾಲು

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್



ಹೊಸ ಸೇರ್ಪಡೆ

ಅಧಿಕಾರಿಗಳಿಗೆ ಚುನಾವಣೆ ತರಬೇತಿ

ಅಧಿಕಾರಿಗಳಿಗೆ ಚುನಾವಣೆ ತರಬೇತಿ

ಅಕ್ರಮ ಆಸ್ತಿ ಸಂಪದಾದನೆ ಆರ್‌ಡಬ್ಲುಎಸ್ ಎಇ ಮನೆ ಮೇಲೆ ಎಸಿಬಿ ದಾಳಿ

ಅಕ್ರಮ ಆಸ್ತಿ ಸಂಪದಾದನೆ ಆರ್‌ಡಬ್ಲುಎಸ್ ಎಇ ಮನೆ ಮೇಲೆ ಎಸಿಬಿ ದಾಳಿ

mandya-tdy-2

ಹೈನುಗಾರಿಕೆಯಿಂದ ಲಾಭ: ವೆಂಕಟೇಶ್‌

Mandya-1

ಮೈಷುಗರ್‌ ಆರಂಭಿಸಲು ಆಗ್ರ‌ಹ

vijayendra

ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.