ನನಗೆ ರೊನಾಲ್ಡೊ ಸ್ಫೂರ್ತಿ: ವಿರಾಟ್ ಕೊಹ್ಲಿ
Team Udayavani, Aug 3, 2019, 5:23 AM IST
ಮುಂಬಯಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಲಕ್ಷಾಂತರ ಜನರಿಗೆ ಸ್ಫೂರ್ತಿ. ಸಮಕಾಲೀನ ಕ್ರಿಕೆಟ್ನ ಸರ್ವಶ್ರೇಷ್ಠ ಬ್ಯಾಟ್ಸ್ ಮನ್ ಎಂದು ಕರೆಸಿಕೊಂಡಿದ್ದಾರೆ.
ಇಂತಹ ಕೊಹ್ಲಿಗೆ ಪೋರ್ಚುಗೀಸ್ ಫುಟ್ಬಾಲ್ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಸ್ಫೂರ್ತಿಯಂತೆ. ಅವರ ಕೆಲಸದ ಶೈಲಿಗೆ ಹೋಲಿಕೆಯೇ ಸಾಧ್ಯವಿಲ್ಲ. ನನ್ನ ಪ್ರಕಾರ ಅವರು ಎಲ್ಲರಿಗಿಂತ ಮೇಲಿನ ಸ್ಥಾನದಲ್ಲಿದ್ದಾರೆ. ಅವರು ಎಲ್ಲೇ ಆಡಿದರೂ, ಅವರನ್ನು ಬೆಂಬಲಿಸುತ್ತೇನೆ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?