ಚೊಚ್ಚಲ ವಿಶ್ವಕೂಟದಲ್ಲಿ ಮೆರೆದಾಡಿದ ಮನಿಶಾ ಮೌನ್‌


Team Udayavani, Nov 17, 2018, 6:00 AM IST

pti1116.jpg

ನವದೆಹಲಿ: ಇಲ್ಲಿ ನಡೆಯುತ್ತಿರುವ ಮಹಿಳಾ ಬಾಕ್ಸಿಂಗ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಎಲ್‌.ಸರಿತಾ ದೇವಿ ಹಾಗೂ ಮನಿಶಾ ಮೌನ್‌ ಜಯ ಗಳಿಸಿದ್ದಾರೆ. 

ಇದೇ ಮೊದಲ ಬಾರಿಗೆ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆಡುತ್ತಿರುವ ಹರ್ಯಾಣದ ಮನಿಶಾ, 54 ಕೆಜಿ ವಿಭಾಗದಲ್ಲಿ ಅಮೆರಿಕದ ಕ್ರಿಸ್ಟಿನಾ ಕ್ರಜ್‌ರನ್ನು ತಬ್ಬಿಬ್ಬುಗೊಳಿಸಿ ಗೆಲುವು ಸಾಧಿಸಿದರು. ಕ್ರಿಸ್ಟಿನಾ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಎರಡು ಬಾರಿ ಕಂಚು ಗೆದ್ದಿದ್ದಾರೆ. ಇಂತಹ ಹಿನ್ನೆಲೆಯುಳ್ಳ ಆಟಗಾರ್ತಿ ಎದುರಾಳಿಯಾಗಿದ್ದರೂ ಹೆದರದೇ ಸ್ಪರ್ಧಿಸಿದ ಮನಿಶಾ ಪ್ರೀಕ್ವಾರ್ಟರ್‌ಫೈನಲ್‌ಗೇರಿದರು.

ಕೇವಲ 20 ವರ್ಷದ ಮನಿಶಾ ಆಟ ಎಷ್ಟು ಪ್ರಭಾವಿಯಾಗಿತ್ತೆಂದರೆ ಐದೂ ತೀರ್ಪುಗಾರರು ಅವರನ್ನು ಒಮ್ಮತದಿಂದ ವಿಜಯೀ ಎಂದು ಘೋಷಿಸಿದರು. ಅವರ ಮುಂದಿನ ಸ್ಪರ್ಧಿ ವಿಶ್ವಚಾಂಪಿಯನ್‌, ಕಜಕಸ್ತಾನದ ದಿನಾ ಜೊಲಾಮನ್‌.

ಸರಿತಾಗೆ ಜಯ: ಭಾರತದ ಮಾಜಿ ವಿಶ್ವ ಚಾಂಪಿಯನ್‌, ಮಣಿಪುರದ ಎಲ್‌.ಸರಿತಾದೇವಿ ಕೂಡ ಅಬ್ಬರದ ಗೆಲುವು ಸಾಧಿಸಿ ಮುಂದಿನ ಸುತ್ತಿಗೇರಿದರು. 60 ಕೆಜಿ ಲೈಟ್‌ವೇಟ್‌ ವಿಭಾಗದಲ್ಲಿ ತಾವಾಡಿದ ಮೊದಲ ಪಂದ್ಯದಲ್ಲಿ ಅವರು ಸ್ವಿಜರೆಲಂಡ್‌ನ‌ ಸಾಂಡ್ರಾ ಬ್ರಗರ್‌ರನ್ನು 4-0ಯಿಂದ ಸೋಲಿಸಿದರು. ಯಾವುದೇ ಹಂತದಲ್ಲೂ ಎದುರಾಳಿಗೆ ಚೇತರಿಸಿಕೊಳ್ಳಲು ಬಿಡದೇ ಮುನ್ನುಗ್ಗಿದ್ದು ಗಮನಾರ್ಹವಾಗಿತ್ತು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.