ಹರಾಜಿಗೆ ಸಜ್ಜಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

Team Udayavani, Nov 19, 2019, 11:48 PM IST

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಮುಂದಿನ ಆವೃತ್ತಿಗಾಗಿ ಹರಾಜು ಪ್ರಕ್ರಿಯೆ ನಡೆಯುವ ಹಿನ್ನಲೆಯಲ್ಲಿ ಎಲ್ಲ ಎಂಟು ತಂಡಗಳು ತಮಗೆ ಅಗತ್ಯವಿಲ್ಲದ ಆಟಗಾರರನ್ನು ಬಿಡುಗಡೆಗೊಳಿಸಿವೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು 12 ಆಟಗಾರರನ್ನು ಬಿಡುಗಡೆಗೊಳಿಸಿ ಡಿ. 19ರಂದು ಕೋಲ್ಕತಾದಲ್ಲಿ ನಡೆಯುವ ಹರಾಜಿಗೆ ಪೂರ್ವ ಸಿದ್ಧತೆಯನ್ನು ನಡೆಸುತ್ತಿದೆ.

ತಂಡದಲ್ಲಿ ಭಾರೀ ಬದಲಾವಣೆ
ತಂಡದ ಮ್ಯಾನೇಜ್‌ಮೆಂಟ್‌ನಲ್ಲೂ ಬದಲಾವಣೆ ತರಲಾಗಿದೆ. ಪಂಜಾಬ್‌ ತಂಡದ ಕೋಚ್‌ ಆಗಿದ್ದ ನ್ಯೂಜಿಲ್ಯಾಂಡ್‌ನ‌ ಮೈಕ್‌ ಹೆಸ್ಸನ್‌ ಅವರನ್ನು ಈ ಬಾರಿ ಆರ್‌ಸಿಬಿ ತಂಡದ ಕ್ರಿಕೆಟ್‌ ಕಾರ್ಯಾಚರಣೆಯ ನಿರ್ದೇಶಕರಾಗಿ ನೇಮಕಗೊಳಿ ಸಲಾಗಿದೆ. ಹಾಗೆಯೇ ಸೈಮನ್‌ ಕ್ಯಾಟಿಚ್‌ ಅವರನ್ನು ಮುಖ್ಯ ಕೋಚ್‌ ಆಗಿ ನೇಮಕಗೊಳಿ ಸಲಾಗಿದೆ. ಈ ಮಹತ್ತರ ಬದಲಾವಣೆಯ ಬಳಿಕ ಆರ್‌ಸಿಬಿ ಈ ಬಾರಿಯಾದರೂ ಕಪ್‌ ಗೆಲ್ಲಬಹುದೇ ಎನ್ನುವುದನ್ನು ಕಾದು ನೋಡಬೇಕಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ