ಕೆಕೆಆರ್ ಆರ್ ಸಿಬಿ ಮುಖಾಮುಖಿ : ಕೊಹ್ಲಿ ಪಡೆಗೆ 82 ರನ್ ಗೆಲುವು


Team Udayavani, Oct 12, 2020, 11:17 PM IST

iplಕೆಕೆಆರ್ ಆರ್ ಸಿಬಿ ಮುಖಾಮುಖಿ : ಕೊಹ್ಲಿ ಪಡೆಗೆ 82 ರನ್ ಗೆಲುವು

ಶಾರ್ಜಾ : ಕೆಕೆಆರ್ ಎದುರಿನ ಸೋಮವಾರದ ಐಪಿಎಲ್‌ ಮುಖಾಮುಖಿಯಲ್ಲಿ ಸಂಘಟಿತ ಬೌಲಿಂಗ್‌ ದಾಳಿ ನಡೆಸಿದ ರಾಯಲ್‌ ಚಾಲೆಂಜರ್ ಬೆಂಗಳೂರು 82 ರನ್‌ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ 2 ವಿಕೆಟಿಗೆ 194 ರನ್‌ ಗಳಿಸಿ ಸವಾಲೊಡ್ಡಿತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಕೆಕೆಆರ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 112 ರನ್‌ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದು ಕೊಂಡ ಆರ್‌ಸಿಬಿ ಎಬಿ ಡಿ’ವಿಲಿಯರ್ ಅವರ ಸ್ಫೋಟಕ ಆಟದಿಂದಾಗಿ ತಂಡವು ಕೇವಲ 2 ವಿಕೆಟಿಗೆ 194 ರನ್ನುಗಳ ಬೃಹತ್‌ ಮೊತ್ತ ಪೇರಿಸಿತು.

ಉತ್ತಮ ಆರಂಭ ಪಡೆದ ಆರ್‌ಸಿಬಿ ತಂಡ ಕೊನೆ ಹಂತದಲ್ಲಿ ಸಿಡಿಯಿತು. ಕೆಕೆಆರ್‌ ದಾಳಿಯನ್ನು ಪುಡಿಗಟ್ಟಿದ ಡಿ’ವಿಲಿಯರ್ ಮತ್ತು ನಾಯಕ ವಿರಾಟ್‌ ಕೊಹ್ಲಿ ಕೊನೆಯ ನಾಲ್ಕು ಓವರ್‌ಗಳಲ್ಲಿ 65 ರನ್‌ ಪೇರಿಸಿದರು. ಆರ್‌ಸಿಬಿ ಮೊದಲ 14 ಓವರ್‌ ಮುಗಿದಾಗ 107 ರನ್‌ ತಲುಪಿತ್ತು. ಅಲ್ಲಿಂದ ತಂಡದ ಬ್ಯಾಟಿಂಗ್‌ ವೈಭವ ಮೊದಲ್ಗೊಂಡಿತ್ತು. ಪ್ರತಿ ಓವರ್‌ಗಳಲ್ಲಿಯೂ ತಂಡ ಹತ್ತಕ್ಕಿಂತ ಹೆಚ್ಚು ರನ್‌ ಗಳಿಸುತ್ತ ಹೋಯಿತು.

ಕೆಕೆಆರ್‌ ದಾಳಿಯನ್ನು ಒಂದೇ ಸವನೆ ಚಚ್ಚಿದ ಡಿ’ವಿಲಿಯರ್ ಕೇವಲ 33 ಎಸೆತಗಳಿಂದ 73 ರನ್‌ ಗಳಿಸಿ ಅಜೇಯರಾಗಿ ಉಳಿದರು. 5 ಬೌಂಡರಿ ಬಾರಿಸಿದ ಅವರು 6 ಮನಮೋಹಕ ಸಿಕ್ಸರ್‌ ಸಿಡಿಸಿ ರಂಜಿಸಿದರು. ಅವರಿಗೆ ಉತ್ತಮ ಬೆಂಬಲ ನೀಡಿದ ಕೊಹ್ಲಿ 28 ಎಸೆತಗಳಿಂದ 33 ರನ್‌ ಹೊಡೆದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.