Udayavni Special

160 ಕೋಟಿ ರೂ. ಪಾವತಿಸಿ, ಇಲ್ಲವೇ 2023ರ ವಿಶ್ವಕಪ್‌ ಆತಿಥ್ಯ ಬಿಡಿ

Team Udayavani, Dec 23, 2018, 6:00 AM IST

icc.jpg

ದುಬೈ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಇನ್ನು 10 ದಿನದ ಒಳಗಾಗಿ ಬರೋಬ್ಬರಿ 160 ಕೋಟಿ ರೂ. ಪರಿಹಾರ ಮೊತ್ತ ನೀಡುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಸೂಚಿಸಿದೆ.

2016ರಲ್ಲಿ ಭಾರತದಲ್ಲಿ ಆಯೋಜನೆಯಾಗಿದ್ದ ಟಿ20 ವಿಶ್ವಕಪ್‌ ತೆರಿಗೆ ಕಡಿತದ ವಿಷಯಕ್ಕೆ ಸಂಬಂಧಿಸಿದಂತೆ ತನಗೆ ಸೇರಬೇಕಿರುವ ಪರಿಹಾರ ಮೊತ್ತವನ್ನು ಡಿ.31ರ ಒಳಗಾಗಿ ನೀಡಬೇಕು. ಇಲ್ಲವೇ 2021ರ ಚಾಂಪಿಯನ್ಸ್‌ ಟ್ರೋಫಿ ಹಾಗೂ 2023ರಲ್ಲಿನ ಏಕದಿನ ವಿಶ್ವಕಪ್‌ ಕೂಟದ ಆತಿಥ್ಯಗಳನ್ನು ಭಾರತ ಕೈಬಿಡಬೇಕು ಎಂದು ಐಸಿಸಿ ಎಚ್ಚರಿಕೆ ರವಾನಿಸಿದೆ. ಮಾತ್ರವಲ್ಲ ಸಂಪೂರ್ಣ ಹಣವನ್ನು ಪಾವತಿಸದಿದ್ದಲ್ಲಿ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಭಾರತಕ್ಕೆ ಸಿಗಬೇಕಿರುವ ಲಾಭದ ಅಂಶವನ್ನು ಕಡಿತಗೊಳಿಸುವುದಾಗಿಯೂ ಐಸಿಸಿ ಸ್ಪಷ್ಟವಾಗಿ ತಿಳಿಸಿದೆ.

ಶಶಾಂಕ್‌ ಸಾರಥ್ಯದಲ್ಲಿ ಎಚ್ಚರಿಕೆ: ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿಗೆ ಭಾರತದವರೇ ಆದ ಬಿಸಿಸಿಐನ ಮಾಜಿ ಅಧ್ಯಕ್ಷ ಶಶಾಂಕ್‌ ಮನೋಹರ್‌ ಅಧ್ಯಕ್ಷರಾಗಿದ್ದಾರೆ. ಬಿಸಿಸಿಐನ ಒಳ ಹೊರಗನ್ನು ಅವರು ಸಂಪೂರ್ಣವಾಗಿ ಬಲ್ಲವರಾಗಿದ್ದಾರೆ. ಶಶಾಂಕ್‌ ಮನೋಹರ್‌ ಇದೀಗ ಬಿಗ್‌ ಶಾಕ್‌ ನೀಡಿದ್ದಾರೆ. ಇದರಿಂದಾಗಿ ಸುಪ್ರೀಂ ಕೋರ್ಟ್‌ ನೇಮಿತ ಬಿಸಿಸಿಐ ಆಡಳಿತಾಧಿಕಾರಿಗಳು ತೀವ್ರ ಒತ್ತಡಕ್ಕೆ ಸಿಲುಕಿದ್ದಾರೆ. ಕೇವಲ 10 ದಿನದ ಒಳಗಾಗಿ 160 ಕೋಟಿ ದೊಡ್ಡ ಮೊತ್ತವನ್ನು ಪಾವತಿಸಬೇಕಿರುವ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿಗೆ ಭಾರತ ಮೊದಲ ಸಲ 2006ರಲ್ಲಿ ಆತಿಥ್ಯವಹಿಸಿಕೊಂಡಿತ್ತು. ಇದಾದ 15 ವರ್ಷದ ಬಳಿಕ (2021) ಭಾರತಕ್ಕೆ ಕೂಟವನ್ನು ಆಯೋಜಿಸುವ ಭಾಗ್ಯ ಸಿಕ್ಕಿದೆ. ಇನ್ನು ವಿಶ್ವಕಪ್‌ ಏಕದಿನ ಕ್ರಿಕೆಟ್‌ ಕೂಟವನ್ನು ಭಾರತ ಒಟ್ಟು 3 ಸಲ ಯಶಸ್ವಿಯಾಗಿ ಆಯೋಜಿಸಿದೆ. 

1987ರಲ್ಲಿ ಪಾಕ್‌ ಜತೆ ಜಂಟಿಯಾಗಿ ಆಯೋಜಿಸಿದ್ದ ಭಾರತ 1996ರಲ್ಲಿ ಪಾಕ್‌, ಶ್ರೀಲಂಕಾ ಜತೆ ಜಂಟಿಯಾಗಿ ಆತಿಥ್ಯವಹಿಸಿತ್ತು. 2011ರಲ್ಲಿ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಜತೆಗೂಡಿ ಜಂಟಿ ಆತಿಥ್ಯ ವಹಿಸಿಕೊಂಡಿತ್ತು. 2023ಕ್ಕೆ ಭಾರತ ಒಟ್ಟಾರೆ 4ನೇ ಬಾರಿಗೆ ಆತಿಥ್ಯಕ್ಕೆ ಸಿದ್ಧವಾಗಿದೆ. ಈ ಸಲ ಪೂರ್ಣ ಬಲದೊಂದಿಗೆ ವಿಶ್ವಕಪ್‌ಗೆ ಆತಿಥ್ಯವಹಿಸುವ ಇಚ್ಛೆ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

ದೇಶದಲ್ಲಿ ಕೇಸರಿ ನಿಷೇಧ ಆಗಿದೆಯೇ: ಆರಗ ಪ್ರಶ್ನೆ

ದೇಶದಲ್ಲಿ ಕೇಸರಿ ನಿಷೇಧ ಆಗಿದೆಯೇ: ಆರಗ ಪ್ರಶ್ನೆ

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಸಿಯಾ

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಸಿಯಾ

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

gvhfghftyt

ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ms dhoni and n srinivasan

ಎಂ.ಎಸ್.ಧೋನಿ ಇಲ್ಲದ ಚೆನ್ನೈ ಸೂಪರ್ ಕಿಂಗ್ಸ್ ಇಲ್ಲ: ಶ್ರೀನಿವಾಸನ್

ದ್ವಿತೀಯ ಪ್ರಯತ್ನದಲ್ಲಿ ಕಪ್‌ ಗೆದ್ದ ಪಾಕ್‌

ದ್ವಿತೀಯ ಪ್ರಯತ್ನದಲ್ಲಿ ಕಪ್‌ ಗೆದ್ದ ಪಾಕ್‌

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ದೇಶದಲ್ಲಿ ಕೇಸರಿ ನಿಷೇಧ ಆಗಿದೆಯೇ: ಆರಗ ಪ್ರಶ್ನೆ

ದೇಶದಲ್ಲಿ ಕೇಸರಿ ನಿಷೇಧ ಆಗಿದೆಯೇ: ಆರಗ ಪ್ರಶ್ನೆ

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಸಿಯಾ

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕಾಸಿಯಾ

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

ದಸರಾ ಹಾಗೂ ನಂತರದ ಹಿಂಸಾಚಾರ ಪ್ರಕರಣ : ಬಾಂಗ್ಲಾದಲ್ಲಿ 450 ಮಂದಿ ಅರೆಸ್ಟ್‌ 

fhfcghftyt

ಕೆಟ್ಟು ನಿಂತ ಆಂಬ್ಯುಲೆನ್ಸ್‌  | ಮೈಮರೆತ ಕಿಮ್ಸ್‌  

Dr. Death of Geeta no more

ಖ್ಯಾತ ಪ್ರಸೂತಿ ತಜ್ಞೆ ಡಾ. ಗೀತಾ ಮುರಳೀಧರ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.