ವನಿತಾ ಅಂಡರ್ 19 ವಿಶ್ವಕಪ್: ವೆಸ್ಟ್ ವಿಂಡೀಸ್ ವಿರುದ್ಧ ಗೆದ್ದು ಇತಿಹಾಸ ನಿರ್ಮಿಸಿದ ರವಾಂಡ

Team Udayavani, Jan 23, 2023, 11:48 AM IST

Rwanda topple the West Indies in Under 19 match

ಪೊಚೆಸ್ಟ್ರಾಮ್: ಚೊಚ್ಚಲಾ ವನಿತಾ ಅಂಡರ್ 19 ವಿಶ್ವಕಪ್ ಕೂಟದಲ್ಲಿ ರವಾಂಡ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಸಾಹಸ ಮೆರೆದಿದೆ. ಕಡಿಮೆ ಸ್ಕೋರ್ ನ ಪಂದ್ಯದಲ್ಲಿ ರವಾಂಡ ತಂಡವು ನಾಲ್ಕು ವಿಕೆಟ್ ಅಂತರದಲ್ಲಿ ಗೆಲುವು ಸಾಧಿಸಿತು.

ಮೊದಲು ಬ್ಯಾಟಿಂಗ್ ಮಾಡಿ ವೆಸ್ಟ್ ಇಂಡೀಸ್ ತಂಡವು 16.3 ಓವರ್ ಗಳಲ್ಲಿ ಕೇವಲ 70 ರನ್ ಗೆ ಆಲೌಟಾಯಿತು. ಸುಲಭ ಗುರಿ ಬೆನ್ನತ್ತಿದ ರವಾಂಡ 18.2 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 71 ರನ್ ಗಳಿಸಿ ಜಯ ಸಾಧಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ವೆಸ್ಟ್ ಇಂಡೀಸ್ ತಂಡದಲ್ಲಿ ಆರಂಭಿಕ ಆಟಗಾರ್ತಿ ರೀಲಾನ್ನ ಗ್ರಿಮಾಂಡ್ ಹೊರತುಪಡಿಸಿ ಉಳಿದ ಯಾರೂ ಎರಡಂಕಿ ಮೊತ್ತ ಗಳಿಸಲಿಲ್ಲ. ರೀಲಾನ್ನ 18 ರನ್ ಮಾಡಿದರು. ರವಾಂಡ ಪರ ಬಿಗು ದಾಳಿ ಸಂಘಟಿಸಿದ ಸಿಲ್ವಿಯಾ ಉಸಾಬೈಮನ ಮತ್ತು ಮಾರಿ ತುಮುಕುಂಡೆ ತಲಾ ನಾಲ್ಕು ವಿಕೆಟ್ ಪಡೆದು ವಿಂಡೀಸ್ ಗೆ ಕಡಿವಾಣ ಹಾಕಿದರು.

ಇದನ್ನೂ ಓದಿ:‘ಭೀಮ’ ಫ‌ಸ್ಟ್‌ ಲುಕ್‌ ಟೀಸರ್‌ ಗೆ ಮೆಚ್ಚುಗೆ

71 ರನ್ ಗುರಿ ಪಡೆದ ರವಾಂಡ ತಂಡಕ್ಕೆ ನಾಯಕಿ ಗಿಸೆಲೆ ಇಶಿಮ್ವೆ ಅಜೇಯ 31 ರನ್ ಗಳಿಸಿ ನೆರವಾದರು. ಆರಂಭಿಕ ಆಟಗಾರ್ತಿ ಮೆರವಿಲ್ಲೆ 10 ರನ್, ತುಯಿಜೆರೆ 12 ರನ್ ಮಾಡಿದರು.

ಟಾಪ್ ನ್ಯೂಸ್

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

ತೆರೆಗೆ ಬಂತು ನೈಜ ಘಟನೆಯ ಸುತ್ತ ‘ಪಿಂಕಿ ಎಲ್ಲಿ’?

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

thumb-1

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Kannada movie radha searching ramana missing released

‘ರಾಧಾ ಸರ್ಚಿಂಗ್‌ ರಮಣ ಮಿಸ್ಸಿಂಗ್‌’: ರಮಣನಿಗಾಗಿ ರಾಧಾ ಹುಡುಕಾಟ ಶುರು