ಬಾಂಗ್ಲಾ ಟೈಗರ್ ತಂಡಕ್ಕೆ ಭಾರತ ತಂಡದ ಮಾಜಿ ವೇಗಿ ಶ್ರೀಶಾಂತ್ ಮೆಂಟರ್
Team Udayavani, Aug 27, 2022, 12:02 AM IST
ಢಾಕಾ: ಭಾರತ ತಂಡದ ಮಾಜಿ ವೇಗಿ ಎಸ್. ಶ್ರೀಶಾಂತ್ ಸ್ಪರ್ಧಾತ್ಮಕ ಕ್ರಿಕೆಟ್ಗೆ ಮರಳಿದ್ದಾರೆ.
ಅಬುಧಾಬಿ ಟಿ10 ಕ್ರಿಕೆಟ್ ಲೀಗ್ನಲ್ಲಿ ಅವರು ಬಾಂಗ್ಲಾ ಟೈಗರ್ ತಂಡದ ಮೆಂಟರ್ ಆಗಿ ಕರ್ತವ್ಯ ನಿಭಾಯಿಸಲಿದ್ದಾರೆ.
ಬಾಂಗ್ಲಾದೇಶದ ಈ ತಂಡಕ್ಕೆ ಇಲ್ಲಿನ ಮಾಜಿ ಆಲ್ರೌಂಡರ್ ಅಫ್ತಾಬ್ ಅಹ್ಮದ್ ಪ್ರಧಾನ ಕೋಚ್, ನಜ್ಮುಲ್ ಅಬೆದಿನ್ ಫಾಹಿಮ್ ಸಹಾಯಕ ಕೋಚ್ ಆಗಿರುವರು.
ಶಕಿಬ್ ಅಲ್ ಹಸನ್ ನಮ್ಮ ಐಕಾನಿಕ್ ಆಟಗಾರನಾಗಿದ್ದಾರೆ ಎಂಬುದಾಗಿ ಬಾಂಗ್ಲಾ ತಂಡದ ಮಾಲಕ ಮೊಹಮ್ಮದ್ ಯಾಸಿನ್ ಚೌಧರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್