ಜೊಹಾನ್ಸ್ಬರ್ಗ್ ಸೂಪರ್ ಕಿಂಗ್ಸ್ಗೆ ಡು ಪ್ಲೆಸಿಸ್ ನಾಯಕ
Team Udayavani, Sep 1, 2022, 9:15 PM IST
ಜೊಹಾನ್ಸ್ಬರ್ಗ್: ಐಪಿಎಲ್ನಲ್ಲಿ ಆರ್ಸಿಬಿ ನಾಯಕನಾಗಿರುವ ಫಾ ಡು ಪ್ಲೆಸಿಸ್ ಸೌತ್ ಆಫ್ರಿಕಾ 20 ಲೀಗ್’ನಲ್ಲಿ ಜೊಹಾನ್ಸ್ಬರ್ಗ್ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಇದು ಚೆನ್ನೈ ಸೂಪರ್ ಕಿಂಗ್ಸ್ ಮಾಲಕತ್ವದ ಫ್ರಾಂಚೈಸಿಯಾಗಿದೆ.
ಕಾಕತಾಳೀಯವೆಂಬಂತೆ, ಸಿಎಸ್ಕೆ ಕೋಚ್ ಆಗಿರುವ ಸ್ಟೀಫನ್ ಫ್ಲೆಮಿಂಗ್ ಜೊಹಾನ್ಸ್ಬರ್ಗ್ ತಂಡಕ್ಕೂ ತರಬೇತುದಾರರಾಗಿದ್ದಾರೆ. ಮೊಯಿನ್ ಅಲಿ, ಮಹೀಶ್ ತೀಕ್ಷಣ, ರೊಮಾರಿಯೊ ಶೆಫರ್ಡ್ ಮತ್ತು ಗೆರಾಲ್ಡ್ ಕೋಟ್ಝಿ ಈ ತಂಡದ ಪ್ರಮುಖ ಆಟಗಾರರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ