ಕ್ಯಾನ್ಸರ್‌, ಹೃದಯ ರೋಗಿಗಳ ಚಿಕಿತ್ಸೆಗೆ ಮಿಡಿದ ತೆಂಡುಲ್ಕರ್‌ 

Team Udayavani, Mar 14, 2017, 12:32 AM IST

ಮುಂಬಯಿ: ಕ್ಯಾನ್ಸರ್‌ ಹಾಗೂ ಹೃದಯ ಸಂಬಂಧಿತ ರೋಗಕ್ಕೆ ತುತ್ತಾದ ಯುವ ಜನತೆಗೆ ಸಹಾಯ ಮಾಡಲು ಮಾಜಿ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌ ಮುಂದಾಗಿದ್ದಾರೆ. ‘ದಿ ಆಸ್ಟರ್‌ ಡಿಎಂ ಫೌಂಡೇಷನ್‌’ ಜತೆ ಸಚಿನ್‌ ಹೊಸ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಹೊಸ ಮೈತ್ರಿ ಪ್ರಕಾರ ಸಚಿನ್‌ ತೆಂಡುಲ್ಕರ್‌ ‘ಆಸ್ಟರ್‌’ ಜತೆಗೂಡಿ ವರ್ಷಕ್ಕೆ 50 ಮಂದಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಗೆ ನೆರವಾಗಲಿದ್ದಾರೆ. 18 ವರ್ಷ ವಯೋಮಿತಿಯೊಳಗಿನ ರೋಗಿಗಳಿಗೆ ಮಾತ್ರ ಸೌಲಭ್ಯ ದೊರೆಯಲಿದೆ.

‘ದಿ ಆಸ್ಟರ್‌ ಡಿಎಂ ಫೌಂಡೇಷನ್‌’ ಹಾಗೂ ಸಚಿನ್‌ ತೆಂಡುಲ್ಕರ್‌ ನಡುವೆ 4 ವರ್ಷಗಳ ಒಪ್ಪಂದವಾಗಿದೆ. ಈ ಅವಧಿಯಲ್ಲಿ ಕಡಿಮೆ ಚಿಕಿತ್ಸೆ ವೆಚ್ಚವನ್ನು ರೋಗಿಯ ಕುಟುಂಬದವರು ಕಟ್ಟಬೇಕಾಗಬಹುದು. ಉಳಿದಂತೆ ಸಚಿನ್‌ ಮತ್ತು ‘ದಿ ಆಸ್ಟರ್‌ ಡಿಎಂ ಫೌಂಡೇಷನ್‌’ ಭರಿಸಲಿದೆ. ಕೇರಳದ ಕೊಚ್ಚಿ, ಕೋಯಿಕ್ಕೋಡ್‌ ಹಾಗೂ ಬೆಂಗಳೂರಿನಲ್ಲಿರುವ ಆಸ್ಟರ್‌ ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ಸೇವೆ ಲಭಿಸಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಲ್ಯಾರಿ ಟೆಸ್ಲರ್‌ ಎಂಬ ಕಂಪ್ಯೂಟರ್‌ ವಿಜ್ಞಾನಿ ಕೆಲ ದಿನಗಳ ಹಿಂದಷ್ಟೆ ತೀರಿಕೊಂಡರು. ಜಗತ್ತಿನೆಲ್ಲೆಡೆ ಅದು ಸುದ್ದಿಯಾಯಿತು. ಏಕೆಂದರೆ, ಇಂದು ಜಗತ್ತಿನಲ್ಲಿರುವ...

  • ಎಷ್ಟೋ ಬಾರಿ ನಮ್ಮದಲ್ಲದ ತಪ್ಪಿಗೆ ನಮ್ಮನ್ನು ಗುರಿಮಾಡಿದಾಗ ಕೋಪ, ಅಸಹನೆ, ದಃಖ ಹೀಗೆ ಎಲ್ಲೂವೂ ಒಟ್ಟಿಗೆ ಅಭಿವ್ಯಕ್ತಗೊಳ್ಳುವುದು ಸಹಜ. ಇಂತಹ ಸಂದರ್ಭದಲ್ಲಿ...

  • ವಿಶೇಷ ವರದಿ-ಮಹಾನಗರ: ಕೆಲವು ದಿನಗಳಿಂದ ನಗರದಲ್ಲಿ ಅಬ್ಟಾ ... ಏನ್‌ ಸೆಕೇನಪ್ಪಾ ! ಎಂದು ಹೇಳಿಕೊಂಡವರೇ ಹೆಚ್ಚು. ಏಕೆಂದರೆ ಕೆಲವುದಿನಗಳಿಗೆ ಹೋಲಿಕೆ ಮಾಡಿದರೆ...

  • ಬೋಂಡಾ, ಬಜ್ಜಿ, ಪಕೋಡವನ್ನು ಸಾಮಾನ್ಯವಾಗಿ ಎಲ್ಲಾ ಕಡೆ ಮಾಡ್ತಾರೆ. ಆದ್ರೆ, ಕೆಲವರು ತಿಂಡಿಗೆ ಬಳಸುವ ಪದಾರ್ಥ, ಕೈ ರುಚಿ, ಶುಚಿತ್ವ, ಹೀಗೆ... ಹಲವು ಕಾರಣಗಳಿಂದ ಗ್ರಾಹಕರಿಂದ...

  • ಜೇನು ಕುಟುಕಿದರೆ ಮಾತ್ರ ಉರಿ, ಕೃಷಿಕರಿಗೆ ಸಿಹಿಯೇ. ಜೇನು ಕೃಷಿಯ ಹೆಗ್ಗಳಿಕೆ ಎಂದರೆ, ಸ್ವಂತ ಜಮೀನು ಹೊಂದಿರಬೇಕಾದ ಅಥವಾ ಹೆಚ್ಚಿನ ಬಂಡವಾಳ ಹೂಡಬೇಕಾದ ಅಗತ್ಯವಿಲ್ಲ....