ಫೆಡರರ್‌ ತಡೆದ ಭದ್ರತಾ ಸಿಬ್ಬಂದಿ ಕಾರ್ಯ ಶ್ಲಾಘಿಸಿದ ಸಚಿನ್‌

Team Udayavani, Jan 22, 2019, 12:30 AM IST

ಮೆಲ್ಬರ್ನ್: ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ ಕೂಟದ ಲಾಕರ್‌ ರೂಮ್‌ಗೆ ಗುರುತಿನ ಪತ್ರ ಇಲ್ಲದೆ ಬಂದಿದ್ದ ರೋಜರ್‌ ಫೆಡರರ್‌ ಅವರನ್ನು ಭದ್ರತಾ ಸಿಬ್ಬಂದಿ ತಡೆದು ನಿಲ್ಲಿಸಿದ ವಿಡಿಯೊ ವೈರಲ್‌ ಆಗಿತ್ತು. 

ಇದೀಗ ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ್‌ ಕೂಡ ಅದೇ ವಿಡಿಯೊವನ್ನು ಶೇರ್‌ ಮಾಡಿಕೊಂಡಿದ್ದು ಭದ್ರತಾ ಸಿಬ್ಬಂದಿಯ ಕಾರ್ಯದಕ್ಷತೆಯನ್ನು ಶ್ಲಾಘಿಸಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ