ಧೋನಿಯನ್ನು ಮಿಂಚಿಗೆ ಹೋಲಿಸಿದ ಸಚಿನ್‌ ತೆಂಡುಲ್ಕರ್‌

Team Udayavani, Sep 5, 2017, 6:30 AM IST

ನವದೆಹಲಿ: ಲಂಕಾ ವಿರುದ್ಧ ನಡೆದ 5ನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ವಿಕೆಟ್‌ ಕೀಪರ್‌ ಎಂ.ಎಸ್‌.ಧೋನಿ 100ನೇ ಸ್ಟಂಪ್‌ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಏಕದಿನದಲ್ಲಿ ಗರಿಷ್ಠ ಸ್ಟಂಪ್‌ ಮಾಡಿದ ದಾಖಲೆ ಇದಾಗಿದೆ. ಧೋನಿಯ ಈ ಸಾಧನೆಗೆ ಕ್ರಿಕೆಟ್‌ ದಂತಕಥೆ ಸಚಿನ್‌ ತೆಂಡುಲ್ಕರ್‌ ಟ್ವೀಟರ್‌ನಲ್ಲಿ ಅದ್ಭುತ ಸಂದೇಶ ನೀಡಿದ್ದಾರೆ. 

“ಮಿಂಚು 2ನೇ ಬಾರಿ ಮಿಂಚುವುದಿಲ್ಲವೆಂದು ಯಾರು ಹೇಳಿದ್ದು? ಅದು ನೂರನೇ ಬಾರಿ ಮಿಂಚುವುದನ್ನು ನಾನು ನೋಡಿದ್ದೇನೆ. ಮತ್ತೆ ಮಿಂಚುಗಳು ಬರುತ್ತಲೇ ಇರಲಿ’ ಎಂದು ಸಚಿನ್‌ ಟ್ವೀಟ್‌ ಮಾಡಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಎಸೆತದಲ್ಲಿ ಧೋನಿ ಅಖೀಲ ಧನಂಜಯ ಅವರನ್ನು ಸ್ಟಂಪ್‌ ಮಾಡಿ ಈ ಸಾಧನೆ ಮಾಡಿದ್ದಾರೆ. ಶ್ರೀಲಂಕಾದ ಕುಮಾರ ಸಂಗಕ್ಕಾರ 99 ಸ್ಟಂಪ್‌ ಮಾಡಿ 2ನೇ ಸ್ಥಾನದಲ್ಲಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ