“ಸಚಿನ್‌, ಕೊಹ್ಲಿ ಶ್ರೇಷ್ಠ ಕ್ರಿಕೆಟಿಗರು’


Team Udayavani, Apr 14, 2020, 6:29 AM IST

Sachin Tendulkar, Kohli among top cricketers

ಮೆಲ್ಬರ್ನ್: ಸಚಿನ್‌ ತೆಂಡುಲ್ಕರ್‌ ಮತ್ತು ವಿರಾಟ್‌ ಕೊಹ್ಲಿ ಅತ್ಯುತ್ತಮ ಕ್ರಿಕೆಟ್‌ ಆಟಗಾರರು ಎಂದು ಆಸ್ಟ್ರೇಲಿಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೈಕೆಲ್‌ ಕ್ಲಾರ್ಕ್‌ ಅಭಿಪ್ರಾಯಪಟ್ಟಿದ್ದಾರೆ.

“ನಾನು ಕಂಡ ಬ್ಯಾಟ್ಸ್‌ಮನ್‌ಗಳ ಪೈಕಿ ಸಚಿನ್‌ ತೆಂಡುಲ್ಕರ್‌ ತಾಂತ್ರಿಕವಾಗಿ ಅತ್ಯುತ್ತಮ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಅವರನ್ನು ಔಟ್‌ ಮಾಡುವುದು ತುಂಬಾ ಕಷ್ಟ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದ ಕಾಲದಲ್ಲಿ ಸಚಿನ್‌ ಅವರನ್ನು ಔಟ್‌ ಮಾಡಲು ಬೌಲರ್‌ಗಳು ಹರಸಾಹಸ ಪಡುತ್ತಿದ್ದರು. ಅವರಂಥ ಪರಿಪೂರ್ಣ ಬ್ಯಾಟ್ಸ್‌ಮನ್‌ ಮತ್ತೂಬ್ಬರಿಲ್ಲ. ತಾಂತ್ರಿಕವಾಗಿ ಸಚಿನ್‌ ಬ್ಯಾಟಿಂಗ್‌ನಲ್ಲಿ ಕಿಂಚಿತ್ತೂ ನ್ಯೂನತೆಗಳು ಕಂಡುಬಂದಿರಲಿಲ್ಲ’ ಎಂದು 39ರ ಪ್ರಾಯದ ಕ್ಲಾರ್ಕ್‌ “ಬಿಗ್‌ ನ್ಪೋರ್ಟ್ಸ್ ಬ್ರೇಕ್‌ಫಾಸ್ಟ್‌’ ರೇಡಿಯೊ ಶೋನಲ್ಲಿ ತಿಳಿಸಿದ್ದಾರೆ.
ಉಳಿದಂತೆ ಕೊಹ್ಲಿ ಕೂಡ ಸಮಕಾಲೀನ ಕ್ರಿಕೆಟಿಗರ ಪೈಕಿ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಶತಕ ಪೈಪೋಟಿ
“ಏಕದಿನ ಮತ್ತು ಟಿ20 ಮಾದರಿಯ ಕ್ರಿಕೆಟ್‌ನಲ್ಲಿ ಕೊಹ್ಲಿ ಅವರ ದಾಖಲೆಗಳು ಊಹೆಗೂ ನಿಲುಕದಂಥವು. ಇದೀಗ ಟೆಸ್ಟ್‌ ಮಾದರಿಯಲ್ಲೂ ಪಾರುಪತ್ಯ ಮೆರೆಯುವ ದಾರಿಯನ್ನು ಅವರು ಕಂಡುಕೊಂಡಿದ್ದಾರೆ. ಭರ್ಜರಿ ಶತಕ ಸಿಡಿಸುವ ತುಡಿತದಲ್ಲಿ ಸಚಿನ್‌ ಮತ್ತು ಕೊಹ್ಲಿ ಒಬ್ಬರನ್ನೊಬ್ಬರನ್ನು ಮೀರಿಸುತ್ತಾರೆ’ ಎಂದು ಮೈಕೆಲ್‌ಕ್ಲಾರ್ಕ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.