ಸಹೋದರ ಅಜಿತ್‌ಗೆ ಸಚಿನ್‌ ತೆಂಡುಲ್ಕರ್‌ ಕೃತಜ್ಞತೆ

Team Udayavani, May 21, 2017, 3:44 PM IST

sachin-20.jpg

ಮುಂಬೈ: ಸಚಿನ್‌ ತೆಂಡುಲ್ಕರ್‌ ಜೀವನಾಧಾರಿತ ಚಲನಚಿತ್ರ ಸಚಿನ್‌-ಎ ಬಿಲಿಯನ್‌ ಡ್ರೀಮ್ಸ್‌ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ್‌ ತನ್ನ ಸಹೋದರನ ಕುರಿತಂತೆ ವಿಡಿಯೋವೊಂದನ್ನು ಟ್ವೀಟರ್‌ನಲ್ಲಿ ಬಿಡುಗಡೆ ಮಾಡಿದ್ದಾರೆ. 

30 ಸೆಕೆಂಡ್ಸ್‌ಗಳ ದೃಶ್ಯಾವಳಿಯನ್ನು ಸಚಿನ್‌ ಬಿಡುಗಡೆ ಮಾಡಿದ್ದು ಅದರಲ್ಲಿ ತನ್ನ ಸಹೋದರ ಅಜಿತ್‌ ತೆಂಡುಲ್ಕರ್‌ ಕಷ್ಟದ ದಿನದಲ್ಲಿ ನೀಡಿದ್ದ ಪ್ರೋತ್ಸಾಹದ ನುಡಿಗಳ ಬಗ್ಗೆ ಮಾತನಾಡಿದ್ದಾರೆ. ಮರಾಠಿ ಭಾಷೆಯಲ್ಲಿ ಈ ವಿಡಿಯೋ ಪ್ರಕಟವಾಗಿದೆ. ಸಹೋದರನಿಗಿಂತ ದೊಡ್ಡ ಸ್ನೇಹಿತ ಬೇಕಿಲ್ಲ. ಅಜಿತ್‌ನ ಆತ್ಮವಿಶ್ವಾಸದ ನುಡಿಗಳಿಂದಲೇ ನಾನು ಮತ್ತೆ ಪುಟಿದೇಳುತ್ತಿದ್ದೆ. ನಿನಗೆ ಚಿರಋಣಿ ಎಂದು ಸಚಿನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.