ರಾಜ್ಯಸಭೆಯಲ್ಲಿ ತೆಂಡುಲ್ಕರ್‌ಭಾಷಣ!

Team Udayavani, Dec 21, 2017, 8:38 AM IST

ಹೊಸದಿಲ್ಲಿ: ಕ್ರಿಕೆಟ್‌ ದೇವರು ಎಂದೇ ಕರೆಸಿಕೊಳ್ಳುವ ಸಚಿನ್‌ ತೆಂಡುಲ್ಕರ್‌ ರಾಜ್ಯಸಭೆಯಲ್ಲಿ ಮಾತ್ರ ಕಳಪೆ ಪ್ರದರ್ಶನ ತೋರಿದ್ದಾರೆ. ರಾಜ್ಯಸಭೆಯ ಇತಿಹಾಸದಲ್ಲೇ ಕಳಪೆ ಪ್ರದರ್ಶನ ನೀಡಿದವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅಂತಹ ತೆಂಡುಲ್ಕರ್‌ ತಮ್ಮ ಅವಧಿ ಮುಗಿಯುವುದಕ್ಕೆ ಇನ್ನು ಕೇವಲ 1 ವರ್ಷವಿರುವಾಗ ಮಾತನಾಡಲು ತೀರ್ಮಾನಿಸಿದ್ದಾರೆ. ಗುರುವಾರ ಮಧ್ಯಾಹ್ನ 2 ಗಂಟೆಗೆ ಭಾರತ ಕ್ರೀಡೆಯ ಸ್ಥಿತಿಗತಿಗಳ ಬಗ್ಗೆ ಮಾತನಾಡಲಿದ್ದಾರೆ. ಇದು ರಾಜ್ಯಸಭೆಯಲ್ಲಿ ಅವರು ಮಾಡುತ್ತಿರುವ ಮೊದಲ ಭಾಷಣ!

2012ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು ಒಟ್ಟು 348 ದಿನಗಳ ಅವಧಿಯಲ್ಲಿ ಕೇವಲ 23 ದಿನ (ಎಪ್ರಿಲ್‌ ಹೊತ್ತಿಗೆ) ಕಲಾಪಗಳಿಗೆ ಹಾಜರಾಗಿದ್ದರು. ಆದ್ದರಿಂದ ಬಹಿರಂಗ ಟೀಕೆಗೆ ಕಾರಣವಾಗಿದ್ದರು. ಸಮಾಜವಾದಿ ಪಕ್ಷದ ನಾಯಕ ನರೇಶ್‌ ಅಗರ್ವಾಲ್‌ ಇದನ್ನು ಪ್ರಶ್ನಿಸಿದ್ದರು. ಸಂವಿಧಾನದ ಸಂಸತ್‌ ನಿಯಮಗಳ ಪ್ರಕಾರ, 60 ದಿನಗಳಿಗೂ ಹೆಚ್ಚು ಕಾಲ ಒಬ್ಬ ಸದಸ್ಯ ಸಂಸತ್‌ಗೆ ಗೈರಾದರೆ ಆ ಸ್ಥಾನ ಖಾಲಿಯಿದೆ ಎಂದು ತೀರ್ಮಾನಿಸಬಹುದು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ