ಮೆಲ್ಬರ್ನ್ ಬೀದಿಗಳಿಗೆ ಸಚಿನ್, ವಿರಾಟ್ ಕೊಹ್ಲಿ, ಕಪಿಲ್ ಹೆಸರು
Team Udayavani, Jun 17, 2020, 11:48 AM IST
ಸಿಡ್ನಿ: ಮೆಲ್ಬರ್ನ್ ನಗರದ ರಾಕ್ಬ್ಯಾಂಕ್ ಉಪ ನಗರದಲ್ಲಿ ಅಭಿವೃದ್ಧಿಪಡಿಸುತ್ತಿರುವ ಹೊಸ ಹೌಸಿಂಗ್ ಎಸ್ಟೇಟ್ನ ಪ್ರಮುಖ ಬೀದಿಗಳಿಗೆ ಭಾರತ ಕ್ರಿಕೆಟ್ ತಂಡದ ದಿಗ್ಗಜರಾದ ಸಚಿನ್ ತೆಂಡುಲ್ಕರ್, ಕಪಿಲ್ ದೇವ್ ಹಾಗೂ ವಿರಾಟ್ ಕೊಹ್ಲಿಯ ಹೆಸರನ್ನು ಇಡಲಾಗಿದೆ. ಆ್ಯಕೋಲೇಡ್ ಎಸ್ಟೇಟ್ ಸಂಸ್ಥೆಯು ಇದನ್ನು ನಿರ್ಮಿಸುತ್ತಿದೆ. ಮೂಲಗಳ ಪ್ರಕಾರ ಆಸ್ಟ್ರೇಲಿಯದಲ್ಲಿ ನೆಲೆಸಿರುವ ಭಾರತೀಯ ಮೂಲದವರನ್ನು ಸೆಳೆಯಲು ಪ್ರಮುಖ ಬೀದಿಗಳಿಗೆ ಭಾರತ ಕ್ರಿಕೆಟ್ ಮಾಂತ್ರಿಕರ ಹೆಸರನ್ನು ಇಡಲಾಗಿದೆ ಎನ್ನಲಾಗಿದೆ. “ತೆಂಡೂಲ್ಕರ್ ಡ್ರೈವ್’, ‘ಕೊಹ್ಲಿ ಕ್ರೆಸೆಂಟ್’, ‘ದೇವ್ ಟೆರೆಸ್’ ಎಂದು ಬೀದಿಗಳಿಗೆ ಹೆಸರಿಡಲಾಗಿದೆ. ಇವರ ಜತೆಗೆ ಆಸೀಸ್ ಮಾಜಿ ಕ್ರಿಕೆಟಿಗ ಸ್ಟೀವ್ ವಾ, ಪಾಕಿಸ್ತಾನ ಕ್ರಿಕೆಟ್ ದಿಗ್ಗಜ ಮಿಯಾಂದಾದ್, ವಿಂಡೀಸ್ನ ದೈತ್ಯ ತಾರೆ ಗ್ಯಾರಿ ಸೋಬರ್ಸ್, ಆಫ್ರಿಕಾ ಮಾಜಿ ಕ್ರಿಕೆಟಿಗ ಜಾಕ್ ಕಾಲೀಸ್ ಸೇರಿದಂತೆ ಹಲವು ಆಟಗಾರರ ಹೆಸರನ್ನು ಬೀದಿಗಳಿಗೆ ನಾಮಕರಣ ಮಾಡಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್