

Team Udayavani, Feb 17, 2017, 3:45 AM IST
ನವದೆಹಲಿ: ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಅವರ ಮತ್ತೂಂದು ದಾಖಲೆಯನ್ನು ಮುರಿಯುವ ಸಾಧ್ಯತೆಯಿದೆ.
ಐಸಿಸಿ ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್ ಶ್ರೇಯಾಂಕದಲ್ಲಿ ಸಚಿನ್ ತೆಂಡುಲ್ಕರ್ 898 ಅಂಕ ಸಂಪಾದಿಸಿ 31ನೇ ಸ್ಥಾನದಲ್ಲಿದ್ದಾರೆ. ಈ ಶ್ರೇಯಾಂಕದಲ್ಲಿ ಕೊಹ್ಲಿ 33ನೇ ಸ್ಥಾನ ಹೊಂದಿದ್ದಾರೆ. ಕೊಹ್ಲಿ ಕಳೆದ ನಾಲ್ಕು ಸರಣಿಯಲ್ಲಿಯೂ ದ್ವಿಶತಕ ಬಾರಿಸಿ ಭರ್ಜರಿ ಫಾರ್ಮ್ನಲ್ಲಿದ್ದು, 895 ಅಂಕ ಸಂಪಾದಿಸಿದ್ದಾರೆ.
ಏ.23ರಿಂದ ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಇಲ್ಲಿ ಕೊಹ್ಲಿ ತಮ್ಮ ಬ್ಯಾಟಿಂಗ್ ಜಾದೂವನ್ನು ಮುಂದುವರಿಸಿದರೆ ಸಚಿನ್‌ಗಿಂತ ಮೇಲಿನ ಶ್ರೇಯಾಂಕ ಪಡೆಯುವ ಅವಕಾಶವಿದೆ.
Ad
AUS vs WI : ಕೇವಲ 27 ರನ್‌ಗೆ ಆಲೌಟ್ ಆದ ವೆಸ್ಟ್ ಇಂಡೀಸ್ – ತವರಿನಲ್ಲೇ ವೈಟ್ ವಾಶ್
Karnataka: 173 ಕಿ.ಮೀ. ಓಡಿ ಜಪಾನ್ ರೇಸ್ ಗೆದ್ದ ಕನ್ನಡತಿ ಅಶ್ವಿನಿ ಗಣಪತಿ!
FIDE ಮಹಿಳಾ ವಿಶ್ವಕಪ್ ಚೆಸ್: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ
Tokyo ಜಪಾನ್ ಬ್ಯಾಡ್ಮಿಂಟನ್: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ
IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್ ಆರೋನ್ ಬೌಲಿಂಗ್ ಕೋಚ್
Udupi: ಖಾಸಗಿ ಬಸ್ಸುಗಳ ನಡುವೆ ಮುಖಾಮುಖಿ ಢಿಕ್ಕಿ – ಪ್ರಯಾಣಿಕರಿಗೆ ಗಾಯ
Vijayapura: ಕೊ*ಲೆ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು… ನಾಲ್ವರಿಗಾಗಿ ಶೋಧ
ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಸಿನಿಮಾ: ʼರಾಮಾಯಣʼದ ಬಜೆಟ್ ಎಷ್ಟು ಗೊತ್ತಾ?
Hubballi: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕೆತ್ಸೆ ಫಲಿಸದೆ ಮೃ*ತ್ಯು
ಮಂಗಳೂರೂ: ನೂಯಿ-ಪೊಳಲಿ ದ್ವಾರ ರಸ್ತೆಯೇ ಸವಾಲು; ಇಲ್ಲಿ ರಸ್ತೆ ರಚನೆ ಹೇಗೆ?
You seem to have an Ad Blocker on.
To continue reading, please turn it off or whitelist Udayavani.