ಐಸಿಸಿ ವಿರುದ್ಧ ಸಚಿನ್‌ ವಾಗ್ಧಾಳಿ

Team Udayavani, Jun 24, 2018, 6:15 AM IST

ಮುಂಬಯಿ: ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧ ಏಕದಿನ ಕ್ರಿಕೆಟ್‌ ಪಂದ್ಯವೊಂದರಲ್ಲಿ ಆಸ್ಟ್ರೇಲಿಯ 242 ರನ್‌ಗಳ ಹೀನಾಯ ಸೋಲು ಕಂಡಿದ್ದನ್ನು ವಿಶ್ಲೇಷಿಸಿರುವ ಭಾರತದ ಮಾಜಿ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌, ಪಂದ್ಯದಲ್ಲಿ 2 ಚೆಂಡುಗಳನ್ನು ಬಳಸುವುದರಿಂದಲೇ ಇಂಥ ದುರಂತಗಳು ಸಂಭವಿಸುವುದು ಎಂದಿದ್ದಾರೆ.

ಅಪರೂಪಕ್ಕೆಂಬಂತೆ ಐಸಿಸಿ ನಿಯಮವೊಂದರ ವಿರುದ್ಧ ಮಾತನಾಡಿದ ಅವರು, “ಒಂದೇ ಇನಿಂಗ್ಸ್‌ನಲ್ಲಿ 2 ಚೆಂಡುಗಳನ್ನು ಉಪಯೋಗಿಸುವುದರಿಂದ ಯಾವುದೇ ಚೆಂಡಿಗೆ ಹಳತಾಗಲು ಅವಕಾಶ ಇಲ್ಲದಂತಾಗಿದೆ. ಇದರಿಂದ ರಿವರ್ಸ್‌ ಸ್ವಿಂಗ್‌ ಸಾಧ್ಯವಾಗುತ್ತಿಲ್ಲ. ಹೀಗಾಗಿ ಇತ್ತೀಚಿನ ಪಂದ್ಯಗಳ ಕೊನೆಯ 10 ಓವರ್‌ಗಳಲ್ಲಿ ರಿವರ್ಸ್‌ ಸ್ವಿಂಗ್‌ ನೋಡುವ ಅವಕಾಶವೇ ಸಿಗುತ್ತಿಲ್ಲ’ ಎಂದು ವಿಷಾದಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ