ಪಠಾಣ್‌ ಆಯ್ತು,ಸಂಪ್ರದಾಯವಾದಿಗಳಿಂದ ಮತ್ತೆ ಶಮಿಗೆ ಬುದ್ದಿವಾದ!

Team Udayavani, Jul 20, 2017, 3:43 PM IST

36.jpg

ಹೊಸದಿಲ್ಲಿ: ವೇಗಿ ಇರ್ಫಾನ್‌ ಪಠಾಣ್‌ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದ ಪತ್ನಿಯ ಪೋಟೋ ಸಾಕಷ್ಟು ಸುದ್ದಿ ಮಾಡಿದ ಬೆನ್ನಲ್ಲೇ  ಭಾರತ ತಂಡದ ಇನ್ನೋರ್ವ ವೇಗಿ ಮೊಹಮ್ಮದ್ ಶಮಿಯ ಫೋಟೋ ವೊಂದಕ್ಕೆ ಸ್ವಯಂಘೋಷಿತ ಇಸ್ಲಾಂ ಸಂಪ್ರದಾಯವಾದಿಗಳು ಟೀಕೆಗಳ ಮಳೆ ಸುರಿಸಿದ್ದಾರೆ. 

ಶಮಿ ಪುತ್ರಿ ಆಯಿರಾಳ 2 ನೇ ವರ್ಷದ ಬರ್ತ್‌ಡೇ ಆಚರಣೆಯ ಫೋಟೋವೊಂದನ್ನು ಸಾಮಾಜಿಕ ತಾಣದಲ್ಲಿ ಅಪ್‌ಲೋಡ್‌ ಮಾಡಿದ್ದರು. ಫೋಟೋದಲ್ಲಿ ಶಮಿ ಪತ್ನಿ ಹಿಜಬ್‌ ಧರಿಸಿರಲಿಲ್ಲ. ಇದನ್ನೇ ಹಲವರು ಆಕ್ಷೇಪಿಸಿದ್ದಾರೆ. 

ಶಮಿ ಈ ರೀತಿ ಬರ್ತ್‌ ಡೇ ಆಚರಿಸಿಕೊಳ್ಳಬೇಡಿ. ಮೊದಲು ನಿಮ್ಮ ಪತ್ನಿಗೆ ಹಿಜಬ್‌ ಧರಿಸಲು ಹೇಳಿ .. ಹೀಗೆ ನೂರಾರು ಕಮೆಂಟ್‌ಗಳನ್ನು ಮಾಡಿದ್ದಾರೆ.

ಕಳೆದ ವರ್ಷವೂ ಶಮಿ ಅವರ ಪತ್ನಿಯೊಂದಿಗಿನ  ಫೋಟೋವೊಂದಕ್ಕೆ ಸಂಪ್ರದಾಯವಾದಿಗಳು ತೀವ್ರ ಟೀಕೆ ಮಾಡಿದ್ದರು. 

ಟೀಕೆಗಳಿಗೆ ಪ್ರತ್ಯುತ್ತರ ನೀಡಿರುವ ಶಮಿ ‘ಈ ಇಬ್ಬರು ನನ್ನ ಜೀವನ(ಪತ್ನಿ ಮತ್ತು ಪುತ್ರಿ)ಮತ್ತುಜೀವನ ಸಂಗಾತಿಗಳು. ನನಗೆ ಏನು ಮಾಡಬೇಕು , ಹೇಗೆ ಇರಬೇಕು ಎನ್ನುವುದು ಚೆನ್ನಾಗಿ ತಿಳಿದಿದೆ. ನಾವು ಮಾನವನಾಗಿ ಹೇಗೆ ಬದುಕಬೇಕು ಎನ್ನುವ ಕುರಿತು ಆಲೋಚಿಸಬೇಕಾಗಿದೆ’ ಎಂದಿದ್ದಾರೆ. 

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.