ಸೈನಾ-ಕಶ್ಯಪ್ ಮದುವೆ ದಿನ ಫಿಕ್ಸ್
Team Udayavani, Oct 9, 2018, 12:06 PM IST
ಹೈದರಾಬಾದ್: ಬ್ಯಾಡ್ಮಿಂಟನ್ ತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಪಾರುಪಳ್ಳಿ ಕಶ್ಯಪ್ ಹಸೆ ಮಣೆ ಏರಲಿದ್ದಾರೆ ಎಂಬ ವಿಚಾರ ಈಗಾಗಲೇ ತಿಳಿದಿದೆ. ಆದರೆ ಮದುವೆ ದಿನಾಂಕ ನಿಗದಿಯಾಗಿರಲಿಲ್ಲ. ಇದನ್ನೀಗ ಸೈನಾ ಬಹಿರಂಗ ಪಡಿಸಿದ್ದಾರೆ. ಡಿ. 16ರಂದು ತಾವಿಬ್ಬರು ವಿವಾಹ ಬಂಧಕ್ಕೊಳಗಾಗಲಿದ್ದೇವೆ ಎಂದಿದ್ದಾರೆ.
“ಡಿ. 20 ಬಳಿಕ ಬ್ಯಾಡ್ಮಿಂಟನ್ ಪ್ರಿಮಿಯರ್ ಲೀಗ್ ಆರಂಭವಾಗಲಿದೆ. ಅದಾದ ಬಳಿಕ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತಾ ಸುತ್ತು ಪ್ರಾರಂಭವಾಗಲಿದೆ. ಇದರಲ್ಲಿ ಪಾಲ್ಗೊಳ್ಳಬೇಕು. ಡಿ. 16 ಸೂಕ್ತವೆಂದು ನಿರ್ಧರಿಸದ್ದು, ಅಂದು ನಾನು ಕಶ್ಯಪ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದೇವೆ’ ಎಂದು ಸೈನಾ ನೆಹ್ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ