ಅಗ್ರ 10ರಿಂದ ಹೊರಬಿದ್ದ ಸೈನಾ
Team Udayavani, Aug 10, 2018, 7:00 AM IST
ಹೊಸದಿಲ್ಲಿ: ನೂತನ ವಿಶ್ವ ಬ್ಯಾಡ್ಮಿಂಟನ್ ಶ್ರೇಯಾಂಕ ಗುರುವಾರ ಪ್ರಕಟವಾಗಿದ್ದು, ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅಗ್ರ ಹತ್ತರ ಯಾದಿಯಿಂದ ಹೊರಬಿದ್ದಿದ್ದಾರೆ.
ಒಂದು ಸ್ಥಾನ ಕುಸಿದ ಅವರು ವಿಶ್ವ 11ನೇ ಸ್ಥಾನಕ್ಕೆ ಬಂದಿದ್ದಾರೆ. ವಿಶ್ವ ಚಾಂಪಿಯನ್ಶಿಪ್ ಕ್ವಾರ್ಟರ್ ಫೈನಲ್ನಲ್ಲಿ ಸೈನಾ ಸ್ಪೇನ್ನ ಕ್ಯಾರೊಲಿನಾ ಮರಿನ್ ವಿರುದ್ಧ ಸೋಲು ಅನುಭವಿಸಿದ್ದರು. ಭಾರತದ ಮತ್ತೋರ್ವ ಆಟಗಾರ್ತಿ ಪಿ.ವಿ.ಸಿಂಧು 3ನೇ ಶ್ರೇಯಾಂಕದಲ್ಲಿ ಮುಂದುವರಿದಿದ್ದಾರೆ. ಪುರುಷರ ವಿಭಾಗದಲ್ಲಿ ಕೆ. ಶ್ರೀಕಾಂತ್ 2 ಸ್ಥಾನ ಕುಸಿತ ಕಂಡಿದ್ದಾರೆ. ಪ್ರಸ್ತುತ 8ನೇ ಸ್ಥಾನದಲ್ಲಿದ್ದಾರೆ. ಪ್ರಣಯ್ 11ನೇ ಸ್ಥಾನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು