ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌: ಮೊದಲ ಸುತ್ತಿನಲ್ಲೇ ಎಡವಿದ ಸೈನಾ, ಶ್ರೀಕಾಂತ್‌


Team Udayavani, Jan 10, 2023, 11:58 PM IST

ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌: ಮೊದಲ ಸುತ್ತಿನಲ್ಲೇ ಎಡವಿದ ಸೈನಾ, ಶ್ರೀಕಾಂತ್‌

ಕೌಲಾಲಂಪುರ: ವರ್ಷಾರಂಭದ “ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌’ ಪಂದ್ಯಾವಳಿಯಲ್ಲಿ ಭಾರತ ನಿರಾಶಾದಾಯಕ ಪ್ರದರ್ಶನ ನೀಡಿದೆ. ತಾರಾ ಆಟಗಾರರಾದ ಸೈನಾ ನೆಹ್ವಾಲ್‌, ಕೆ. ಶ್ರೀಕಾಂತ್‌, ಯುವ ಆಟಗಾರ್ತಿ ಆಕರ್ಷಿ ಕಶ್ಯಪ್‌ ಮೊದಲ ಸುತ್ತಿನಲ್ಲೇ ಆಘಾತಕಾರಿ ಸೋಲನುಭವಿಸಿ ಹೊರಬಿದ್ದಿದ್ದಾರೆ.

ಎರಡು ಬಾರಿಯ ಕಾಮನ್ವೆಲ್ತ್‌ ಗೇಮ್ಸ್‌ ಚಾಂಪಿಯನ್‌ ಸೈನಾ ನೆಹ್ವಾಲ್‌ 2022ರ ಋತುವಿನುದ್ದಕ್ಕೂ ಪರದಾಟ ನಡೆಸಿದ್ದರು. 2023ರಲ್ಲೂ ಇದೇ ಸಂಕಟ ಮುಂದುವರಿದಿದೆ. ಚೀನದ ಹಾನ್‌ ಯೆ ವಿರುದ್ಧ ಅವರು 12-21, 21-17, 12-21 ಆಂತರದ ಸೋಲನುಭವಿಸಿದರು. ಈ ಸೋಲಿನಿಂದಿಗೆ ಅವರ ವಿಶ್ವ ರ್‍ಯಾಂಕಿಂಗ್‌ 30ಕ್ಕೆ ಕುಸಿಯಿತು.

ಮಾಜಿ ನಂ.1 ಆಟಗಾರ ಕೆ. ಶ್ರೀಕಾಂತ್‌ ಜಪಾನ್‌ನ ಶ್ರೇಯಾಂಕ ರಹಿತ ಆಟಗಾರ ಕೆಂಟ ನಿಶಿಮೊಟೊ ಕೈಯಲ್ಲಿ 19-21, 14-21 ನೇರ ಗೇಮ್‌ಗಳ ಆಘಾತಕ್ಕೆ ಸಿಲುಕಿದರು. ಮೊದಲ ಗೇಮ್‌ನಲ್ಲಷ್ಟೇ ಶ್ರೀಕಾಂತ್‌ ಉತ್ತಮ ಹೋರಾಟ ಪ್ರದರ್ಶಿಸಿದರು.

ವನಿತಾ ಸಿಂಗಲ್ಸ್‌ನಲ್ಲಿ ಆಕರ್ಷಿ ಕಶ್ಯಪ್‌ ಚೈನೀಸ್‌ ತೈಪೆಯ ವೆನ್‌ ಚಿ ಸು ಅವರಿಗೆ 10-21, 8-21ರಿಂದ ಸುಲಭದಲ್ಲಿ ಶರಣಾದರು.

 

ಟಾಪ್ ನ್ಯೂಸ್

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.