ಏಶ್ಯನ್ ಒಲಿಂಪಿಕ್ ಬಾಕ್ಸಿಂಗ್: ಕ್ವಾ.ಫೈನಲ್ಗೆ ಸಾಕ್ಷಿ ಚೌಧರಿ
Team Udayavani, Mar 4, 2020, 10:43 PM IST
ಹೊಸದಿಲ್ಲಿ: ಮಾಜಿ ಜೂನಿಯರ್ ವಿಶ್ವ ಚಾಂಪಿಯನ್ ಸಾಕ್ಷಿ ಚೌಧರಿ (57 ಕೆಜಿ) ಅಮ್ಮಾನ್ನಲ್ಲಿ ನಡೆಯುತ್ತಿರುವ ಏಶ್ಯನ್ ಒಲಿಂಪಿಕ್ ಬಾಕ್ಸಿಂಗ್ ಅರ್ಹತಾ ಸುತ್ತಿನ ಸ್ಪರ್ಧೆ ಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಬುಧವಾರದ ಮುಖಾಮುಖೀಯಲ್ಲಿ ಅವರು ಏಶ್ಯನ್ ಬೆಳ್ಳಿ ಪದಕ ವಿಜೇತೆ, ಥಾಯ್ಲೆಂಡ್ನ ನಿಲವಾನ್ ಟೆಕಾಸುಪ್ ವಿರುದ್ಧ ಗೆಲುವು ಸಾಧಿಸಿದರು. 2 ಬಾರಿಯ ಯುವ ವಿಶ್ವ ಚಾಂಪಿಯನ್ ಆಗಿರುವ ಸಾಕ್ಷಿ ಚೌಧರಿ ಕ್ವಾರ್ಟರ್ ಫೈನಲ್ನಲ್ಲಿ ಕೊರಿಯಾದ ಇಮ್ ಏಜಿ ವಿರುದ್ಧ ಸೆಣಸಲಿದ್ದಾರೆ. ಈ ಪಂದ್ಯ ಮಾ. 9ರಂದು ನಡೆಯಲಿದೆ. ಸೆಮಿಫೈನಲ್ ತಲುಪಿದರೆ ಸಾಕ್ಷಿ ಟೋಕಿಯೊ ಒಲಿಂಪಿಕ್ಸ್ ಅರ್ಹತೆ ಸಂಪಾದಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ