ಪದಕ ನಿರೀಕ್ಷೆಯಲ್ಲಿ ಸಾಕ್ಷಿ , ಭಜರಂಗ್
Team Udayavani, Aug 21, 2017, 12:35 PM IST
ಪ್ಯಾರಿಸ್: ಪದಕ ಗೆಲ್ಲುವ ನಿರೀಕ್ಷೆಯೊಂದಿಗೆ ಕಠಿನ ತರಬೇತಿ ನಡೆಸಿರುವ ಒಲಿಂಪಿಕ್ ಕಂಚು ವಿಜೇತೆ ಸಾಕ್ಷಿ ಮಲಿಕ್ ಮತ್ತು ಏಶ್ಯನ್ ಚಾಂಪಿಯನ್ ಭಜರಂಗ್ ಪೂನಿಯ ಅವರು ಸೋಮವಾರದಿಂದ ಆರಂಭ ವಾಗುವ ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತೀಯ ಸವಾಲಿನ ನೇತೃತ್ವ ವಹಿಸಲಿದ್ದಾರೆ.
58 ಕೆ.ಜಿ. ವಿಭಾಗದಲ್ಲಿ ಒಲಿಂಪಿಕ್ ಕಂಚು ಗೆದ್ದ ಸಾಕ್ಷಿ ಮೇಲೆ ಭಾರೀ ನಿರೀಕ್ಷೆ ಇಡಲಾ ಗಿದೆ. ಮೇ ತಿಂಗಳಲ್ಲಿ ನಡೆದ ಏಶ್ಯನ್ ಸ್ಪರ್ಧೆಯ 60 ಕೆ.ಜಿ. ವಿಭಾಗದಲ್ಲಿ ಅವರು ಬೆಳ್ಳಿ ಜಯಿಸಿದ್ದರು. ಇದೇ ಕೆ.ಜಿ. ವಿಭಾಗದಲ್ಲಿ ವಿಶ್ವ ಕುಸ್ತಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿರುವ ಸಾಕ್ಷಿ ಅವರಿಂದ ಚಿನ್ನ ನಿರೀಕ್ಷಿಸಲಾಗಿದೆ.
ಏಶ್ಯನ್ ಕುಸ್ತಿಯಲ್ಲಿ ಬೆಳ್ಳಿ ಪದಕ ಜಯಿಸಿದ್ದ ವಿನೀಶ್ ಪೋಗಟ್ ವನಿತೆಯರ 48 ಕೆ.ಜಿ. ವಿಭಾಗದಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…