Top News: ಆಸೀಸ್‌ ಮಾಧ್ಯಮಗಳಿಂದ ಸಿರಾಜ್‌ಗೆ ಸಲಾಂ; ಹಾರ್ದಿಕ್‌ ಪಾಂಡ್ಯಗೆ ಫಾದರ್‌ ಡ್ಯೂಟಿ !

Team Udayavani, Dec 13, 2020, 9:00 AM IST

cricket

ಸಿಡ್ನಿ:  ಅಭ್ಯಾಸ  ಪಂದ್ಯದ ಮೊದಲ ದಿನ ಚೆಂಡಿನ ಹೊಡೆತವೊಂದಕ್ಕೆ ಕ್ಯಾಮರಾನ್‌ ಗ್ರೀನ್‌ ಕುಸಿದು ಬಿದ್ದಾಗ ಬ್ಯಾಟ್‌ ಎಸೆದು ಉಪಚರಿಸಲು ಧಾವಿಸಿದ ಮೊಹಮ್ಮದ್‌ ಸಿರಾಜ್‌ ಅವರ ಕ್ರೀಡಾಸ್ಫೂರ್ತಿ ಹಾಗೂ ಮಾನವೀಯ ನಡೆಯನ್ನು ಆಸ್ಟ್ರೇಲಿಯದ ಮಾಧ್ಯಮಗಳು ಶ್ಲಾಘಿಸಿವೆ.

9 ನ್ಯೂಸ್‌ ಆಸ್ಟ್ರೇಲಿಯ, ಎಬಿಸಿ.ನೆಟ್‌.ಎಯು, ಕ್ರಿಕೆಟ್‌. ಕಾಮ್‌.ಎಯು ಮೊದಲಾದ ಮಾಧ್ಯಮಗಳು, ಸಾಮಾಜಿಕ ಜಾಲತಾಣಿಗರು ಸಿರಾಜ್‌ ಅವರ ಕ್ರೀಡಾಸ್ಫೂರ್ತಿಯನ್ನು ಕೊಂಡಾಡಿದ್ದಾರೆ. ಬಿಸಿಸಿಐ ಕೂಡ ತನ್ನ ಅಧಿಕೃತ ಟ್ವಿಟರ್‌ನಲ್ಲಿ ಸಿರಾಜ್‌ ನಡೆಯನ್ನು ಪ್ರಶಂಸಿಸಿದೆ

ಹಾರ್ದಿಕ್‌ ಪಾಂಡ್ಯ… ಈಗ ಫಾದರ್‌ ಡ್ಯೂಟಿ!

ಆಸ್ಟ್ರೇಲಿಯ ವಿರುದ್ಧದ ಸೀಮಿತ ಓವರ್‌ಗಳ ಸರಣಿಯನ್ನು ಯಶಸ್ವಿಯಾಗಿ ಪೂರೈಸಿದ ಆಲ್‌ ರೌಂಡರ್‌ ಹಾರ್ದಿಕ್‌ ಪಾಂಡ್ಯ ಭಾರತಕ್ಕೆ ವಾಪಸಾಗಿದ್ದಾರೆ. ಕುಟುಂಬದೊಂದಿಗೆ ಸಂಭ್ರಮದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಇದಕ್ಕೆ ಶನಿವಾರ ಅವರ ಟ್ವಿಟರ್‌ ಖಾತೆಯಲ್ಲಿ ಉತ್ತಮ ನಿದರ್ಶನವೊಂದು ಕಾಣಸಿಕ್ಕಿತು. ಮಗ ಅಗಸ್ತ್ಯನಿಗೆ ಬಾಟಲಿ ಹಾಲುಣಿಸುತ್ತಿರುವ ಚಿತ್ರವೊಂದನ್ನು ಪಾಂಡ್ಯ ಪೋಸ್ಟ್‌ ಮಾಡಿದ್ದಾರೆ. ಇದಕ್ಕೆ “ಫ್ರಮ್ ನ್ಯಾಶನಲ್‌ ಡ್ಯೂಟಿ ಟು ಫಾದರ್‌ ಡ್ನೂಟಿ’ ಎಂಬ ಶೀರ್ಷಿಕೆಯನ್ನೂ ನೀಡಿದ್ದಾರೆ.

ವೈವಾಹಿಕ ಬದುಕಿನತ್ತ ಆರ್‌ಸಿಬಿಯ ದಾನಿಶ್‌ ಶೇಠ್

ಆರ್‌ಸಿಬಿ ಅಭಿಮಾನಿಗಳಿಗೆ “ಮಿಸ್ಟರ್‌ ನ್ಯಾಗ್ಸ್‌’ ಖ್ಯಾತಿಯ ದಾನಿಶ್‌ ಶೇಠ್ ಬಹಳ ಅಚ್ಚುಮೆಚ್ಚು. ಅವರು “ಇನ್‌ಸೈಡ್‌ ಆರ್‌ಸಿಬಿ’ ಸಂದರ್ಶನದ ಮೂಲಕ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿದ್ದಾರೆ. ಇದೀಗ ದಾನಿಶ್‌ ಶೇಠ್ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಾಳ ಸಂಗಾತಿಯನ್ನು ಆಯ್ಕೆ ಮಾಡಿದ್ದು, ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ಅವರು ಯಸ್‌ ಅಂದಿದ್ದಾರೆ, ತುಂಬ ಸಂತೋಷಗೊಂಡಿದ್ದೇನೆ. ನಿಮ್ಮ ಜೀವನವನ್ನು ನನ್ನ ಜತೆಗೆ ಕಳೆಯಲು ತೀರ್ಮಾನಿಸಿದ್ದಕ್ಕೆ ಧನ್ಯವಾದಗಳು ಅನ್ಯಾ ರಂಗಸ್ವಾಮಿ’ ಎಂದಿದ್ದಾರೆ ದಾನಿಶ್‌ ಶೇಠ್

ಟಾಪ್ ನ್ಯೂಸ್

25fine

ಮಾಹಿತಿ ಕೊಡದ ಎಸಿಗೆ ಐದು ಸಾವಿರ ರೂ. ದಂಡ

ನಿಮ್ಮ ಪಾಕ್ ಗೆಳತಿಗೂ ಐಎಸ್ ಐಗೂ ಏನು ಸಂಬಂಧ: ಅಮರಿಂದರ್ ಸಿಂಗ್ ಗೆ ರಾಂಧವಾ

ನಿಮ್ಮ ಪಾಕ್ ಗೆಳತಿಗೂ ಐಎಸ್ ಐಗೂ ಏನು ಸಂಬಂಧ: ಅಮರಿಂದರ್ ಸಿಂಗ್ ಗೆ ರಾಂಧವಾ

siddaramaiah

ಪ್ರತಿ ಪ್ರಜೆಯ ಮೇಲೆ 44 ಸಾವಿರಕ್ಕೂ ಅಧಿಕ ಸಾಲದ ಹೊರೆ!:’ಬುರುಡೆರಾಮಯ್ಯ’ ಎಂದ ಬಿಜೆಪಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಟಿ20 ವಿಶ್ವಕಪ್: ಭಾರತೀಯ ನಾಯಕನಿಗೆ ಎಚ್ಚರಿಕೆ ನೀಡಿದ ಸ್ಕಾಟ್ಲೆಂಡ್ ಬೌಲರ್!

ಟಿ20 ವಿಶ್ವಕಪ್: ಭಾರತೀಯ ನಾಯಕನಿಗೆ ಎಚ್ಚರಿಕೆ ನೀಡಿದ ಸ್ಕಾಟ್ಲೆಂಡ್ ಬೌಲರ್!

1-vv

ಪ್ಯಾರಿಸ್ ಒಲಂಪಿಕ್ಸ್‌ : ಅಮೃತ ಕ್ರೀಡಾ ದತ್ತು,ರಾಜ್ಯದ 75 ಕ್ರೀಡಾಪಟುಗಳ ಆಯ್ಕೆ

Netherlands player Ryan ten Doeschate announced retirement

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ನೆದರ್ಲೆಂಡ್ ಆಲ್ ರೌಂಡರ್ ಟೆನ್ ಡೆಶ್ಕೋಟ್

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

MUST WATCH

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

udayavani youtube

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ಸ್ವಚ್ಛಂದ ವಿಹಾರ

udayavani youtube

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

ಹೊಸ ಸೇರ್ಪಡೆ

ಸಾಲ ವಿತರಣೆಯಲ್ಲಿ ತಾರತಮ್ಯ ಮಾಡಿಲ್ಲ

ಸಾಲ ವಿತರಣೆಯಲ್ಲಿ ತಾರತಮ್ಯ ಮಾಡಿಲ್ಲ

25fine

ಮಾಹಿತಿ ಕೊಡದ ಎಸಿಗೆ ಐದು ಸಾವಿರ ರೂ. ದಂಡ

ನಿಮ್ಮ ಪಾಕ್ ಗೆಳತಿಗೂ ಐಎಸ್ ಐಗೂ ಏನು ಸಂಬಂಧ: ಅಮರಿಂದರ್ ಸಿಂಗ್ ಗೆ ರಾಂಧವಾ

ನಿಮ್ಮ ಪಾಕ್ ಗೆಳತಿಗೂ ಐಎಸ್ ಐಗೂ ಏನು ಸಂಬಂಧ: ಅಮರಿಂದರ್ ಸಿಂಗ್ ಗೆ ರಾಂಧವಾ

siddaramaiah

ಪ್ರತಿ ಪ್ರಜೆಯ ಮೇಲೆ 44 ಸಾವಿರಕ್ಕೂ ಅಧಿಕ ಸಾಲದ ಹೊರೆ!:’ಬುರುಡೆರಾಮಯ್ಯ’ ಎಂದ ಬಿಜೆಪಿ

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.