ಬಿಟಿಆರ್ ಶೀಲ್ಡ್ ಕ್ರಿಕೆಟ್: ಮತ್ತೆ ಅಬ್ಬರಿಸಿದ ಸಮಿತ್ ದ್ರಾವಿಡ್
Team Udayavani, Feb 22, 2020, 8:48 AM IST
ಬೆಂಗಳೂರು: ಉದ್ಯಾನನಗರಿಯಲ್ಲಿ ನಡೆಯುತ್ತಿರುವ 14 ವಯೋಮಿತಿಯೊಳಗಿನ ಬಿಟಿಆರ್ ಶೀಲ್ಡ್ ಶಾಲಾ ಕ್ರಿಕೆಟ್ ಕೂಟದಲ್ಲಿ ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ (ಅಜೇಯ 78 ರನ್) ಭರ್ಜರಿ ಬ್ಯಾಟಿಂಗ್ ನೆರವಿನಿಂದ ಮಲ್ಯ ಅದಿತಿ ಅಂತಾರಾಷ್ಟ್ರೀಯ ಶಾಲೆ 10 ವಿಕೆಟ್ ಗೆಲುವು ಸಾಧಿಸಿದೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಶ್ರೀ ಅರೊಬಿಂದೊ ಮೆಮೋರಿಯಲ್ ಸ್ಕೂಲ್ ತಂಡ 44.3 ಓವರ್ಗೆ 153 ರನ್ಗಳಿಸಿ ಆಲೌಟಾಯಿತು. ಈ ಗುರಿ ಬೆನ್ನಟ್ಟಿದ ಮಲ್ಯ ಅದಿತಿ ಅಂತಾರಾಷ್ಟ್ರೀಯ ಶಾಲಾ ತಂಡ ಸಮಿತ್ ಅರ್ಧಶತಕ ಹಾಗೂ ಆಕಾಶ್ ಶೆಟ್ಟಿ (ಅಜೇಯ 60 ರನ್) ನೆರವಿನಿಂದ 19.2 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ154 ರನ್ಗಳಿಸಿ ಸುಲಭ ಗೆಲುವು ಸಾಧಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ