“ಏಶ್ಯನ್ ಗೇಮ್ಸ್’ ಪದಕ: ಸಾನಿಯಾ ವಿಶ್ವಾಸ
Team Udayavani, Feb 15, 2018, 6:20 AM IST
ಹೊಸದಿಲ್ಲಿ: ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಈ ವರ್ಷ ನಡೆಯುವ ಏಶ್ಯನ್ ಗೇಮ್ಸ್ನಲ್ಲಿ ಪದಕ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸದ್ಯ ಮಂಡಿನೋವಿನಿಂದಾಗಿ ವಿಶ್ರಾಂತಿಯಲ್ಲಿರುವ ಸಾನಿಯಾ,ಏಶ್ಯಾಡ್ ವೇಳೆ ಚೇತರಿಸಿಕೊಂಡು ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.
“ಪ್ರತಿಬಾರಿಯೂ ಪ್ರತಿಷ್ಠಿತ ಟೂರ್ನಿಯಲ್ಲಿ ಪಾಲ್ಗೊಂಡು ಪದಕದೊಂದಿಗೆ ಭಾರತಕ್ಕೆ ಮರಳುತ್ತಿದ್ದೆ. ಏಶ್ಯನ್ ಗೇಮ್ಸ್ನಲ್ಲೂ ಇದು ಮರುಕಳಿಸಲಿದೆ’ ಎಂದಿದ್ದಾರೆ ಸಾನಿಯಾ ಮಿರ್ಜಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು