ಟೆನಿಸ್‌ ತಾರೆ ಸಾನಿಯಾಗೆ ಮಂಡಿನೋವು


Team Udayavani, Nov 13, 2017, 7:50 AM IST

Sania-Mirza-2017.jpg

ಮುಂಬಯಿ: ಭಾರತದ ಖ್ಯಾತ ಟೆನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಇದೆ. ಇದನ್ನು ಸ್ವತಃ ಸಾನಿಯಾ ಮಿರ್ಜಾ ಅವರೇ ತಿಳಿಸಿದ್ದಾರೆ. 

ಕೆಲವು ತಿಂಗಳುಗಳಿಂದ ತಾನು ಮಂಡಿನೋವಿನಿಂದ ಬಳಲುತ್ತಿದ್ದೇನೆ. ಆದರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾ, ಇಲ್ಲವಾ ಅನ್ನುವ ಬಗ್ಗೆ ಸಮಸ್ಯೆ ಇದೆ. ಈ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಮಾಡುತ್ತೇನೆ. ಇದೇ ಕಾರಣಕ್ಕೆ ವಾರದಲ್ಲಿ ಒಂದೆರೆಡು ದಿನ ವಿಶ್ರಾಂತಿ ಪಡೆಯುತ್ತೇನೆ. ನನ್ನ ಪ್ರದರ್ಶನದ ಬಗ್ಗೆ ಸಂತಸವಿದೆ ಎಂದು ತಿಳಿಸಿದ್ದಾರೆ. ಇತ್ತೀಚಿನ ಕೂಟಗಳಲ್ಲಿ ಸಾನಿಯಾ ಮಿರ್ಜಾ ಡಬಲ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವುದರಿಂದ ವಿಶ್ವ ನಂ.10ರಿಂದ ಹೊರಬಿದ್ದಿದ್ದಾರೆ. ಡಬಲ್ಸ್‌ನಲ್ಲಿ ಮಾಜಿ ನಂ.1 ಆಟಗಾರ್ತಿಯಾದ ಸಾನಿಯಾ ಮೂರು ವರ್ಷಗಳ ಅನಂತರ ಇದೇ ಮೊದಲ ಬಾರಿಗೆ ಅಗ್ರ 10ರಿಂದ ಹೊರಬಿದ್ದಿದ್ದಾರೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.