ಮಗನನ್ನು ಬಿಟ್ಟಿರುವುದು ಕಷ್ಟ: ಸಾನಿಯಾ ಮಿರ್ಜಾ
Team Udayavani, Dec 20, 2018, 6:30 AM IST
ಹೈದರಾಬಾದ್: ಖ್ಯಾತ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ತಾಯಿಯಾಗಿರುವ ಖುಷಿ ಕ್ಷಣಗಳನ್ನು ಅನುಭವಿಸುತ್ತಿದ್ದಾರೆ. ಮಗ ಇಝಾನ್ ಜತೆಗೆ ಸಂತೋಷದಿಂದ ಕಾಲ ಕಳೆಯುತ್ತಿದ್ದಾರೆ. ಈ ಕುರಿತಂತೆ ಟ್ವೀಟರ್ನಲ್ಲಿ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಮಗನನ್ನು ಮನೆಯಲ್ಲಿ ಬಿಟ್ಟು ಹೊರಗೆ ಹೋಗುವ ಕುರಿತಂತೆ ಯೋಚಿಸುವುದು ತುಂಬಾನೆ ಕಷ್ಟ. ಮತ್ತೆ ಫೀಲ್ಡ್ಗೆ ಇಳಿದು ಕಠಿಣ ಶ್ರಮ ವಹಿಸಬೇಕಿದೆ. ಅನಿವಾರ್ಯವಾಗಿ ಮಗನಿಂದ ದೂರ ಇರಬೇಕಾಗಿದೆ ಎಂದು ಸಾನಿಯಾ ಟ್ವೀಟರ್ನಲ್ಲಿ ತಿಳಿಸಿದ್ದಾರೆ.
2019ರಲ್ಲಿ ಮತ್ತೆ ಟೆನಿಸ್ ಅಂಗಳಕ್ಕೆ ಇಳಿಯುವ ಉದ್ದೇಶದಿಂದ ಸಾನಿಯಾ ಮಿರ್ಜಾ ಜಿಮ್ನಲ್ಲಿ ನಿತ್ಯ ವಕೌìಟ್ಗೆ ಮಾಡುತ್ತಿದ್ದಾರೆ. 31 ವರ್ಷದ ಸಾನಿಯಾ ಮಿರ್ಜಾ ಹಲವು ಕೂಟಗಳಲ್ಲಿ ಪ್ರಶಸ್ತಿ ಗೆದ್ದು ಮಿಂಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು