ರೋಮ್ ಟೆನಿಸ್: ಸಾನಿಯಾಗೆ ಸೋಲು
Team Udayavani, May 21, 2017, 3:48 PM IST
ರೋಮ್: ಪ್ರತ್ಯೇಕ ವಿಭಾಗದಲ್ಲಿ ಆಡಿದ ಭಾರತದ ರೋಹನ್ ಬೋಪಣ್ಣ ಮತ್ತು ಸಾನಿಯಾ ಮಿರ್ಜಾ ಎಟಿಪಿ ರೋಮ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸೋಲುಂಡಿದ್ದಾರೆ. ಪುರುಷರ ಡಬಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬೋಪಣ್ಣ ಮತ್ತು ಉರುಗ್ವೆಯ ಪ್ಯಾಬ್ಲೊ ಕೆವಾಸ್ ಜೋಡಿ 6-7(5), 7-6(2), 10-12 ರಿಂದ ಫ್ರಾನ್ಸ್ ಪಿಯರ್ ಹ್ಯೂಸ್ ಹರ್ಬರ್ಟ್ ಮತ್ತು ನಿಕೋಲಸ್ ಮಾಹುಟ್ ವಿರುದ್ಧ ಸೋಲುಂಡರು.
ಎರಡೂ ಜೋಡಿಗಳ ನಡುವೆ ಭರ್ಜರಿ ಹೋರಾಟ ನಡೆಯಿತು. 1ನೇ ಸೆಟ್ ಕಳೆದುಕೊಂಡ ಬೋಪಣ್ಣ ಜೋಡಿ 2ನೇ ಸೆಟ್ ವಶಪಡಿಸಿಕೊಂಡಿತು. ಆದರೆ ನಿರ್ಣಾಯಕವಾಗಿದ್ದ 3ನೇ ಸೆಟ್ ಅನ್ನು ಫ್ರಾನ್ಸ್ ಜೋಡಿ ವಶಪಡಿಸಿಕೊಂಡು ಸೆಮಿಫೈನಲ್ ತಲುಪಿತು. ಮಹಿಳೆಯರ ಡಬಲ್ಸ್ನಲ್ಲಿ ಸಾನಿಯಾ ಮಿರ್ಜಾ ಮತ್ತು ರಷ್ಯಾದ ಯರೋಸ್ಲಾವ ಶ್ವೆಡೊವಾ ಜೋಡಿ 3-6, 6-7(7) ರಿಂದ ನೇರ ಸೆಟ್ನಲ್ಲಿಯೇ ಯಂಗ್ ಜಾನ್ ಚಾನ್ ಮತ್ತು ಮಾರ್ಟಿನಾ ಹಿಂಗಿಸ್ ಜೋಡಿಯ ವಿರುದ್ಧ ಸೋತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ