ಸಂಜೀವನಿ 2 ವರ್ಷ ಅಮಾನತು

Team Udayavani, Jul 20, 2019, 5:17 AM IST

Udayavani Kannada Newspaper

ಹೊಸದಿಲ್ಲಿ: ಉದ್ದೀಪನ ಸೇವನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಭಾರತದ ಮ್ಯಾರಥಾನ್‌ ಓಟಗಾರ್ತಿ ಸಂಜೀವನಿ ಯಾದವ್‌ ಐಎಎಎಫ್ ಆ್ಯತ್ಲೆಟಿಕ್ಸ್‌ ಸಮಗ್ರತೆ ಘಟಕದಿಂದ (ಎಐಯು) 2 ವರ್ಷ ಅಮಾನತಿಗೆ ಒಳಗಾಗಿದ್ದಾರೆ.

23 ವರ್ಷದ ಸಂಜೀವನಿ 2019 ಏಶ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ 10 ಸಾವಿರ ಮೀ. ಓಟದಲ್ಲಿ ಕಂಚು, 2017 ಏಶ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ 10 ಸಾವಿರ ಮೀ. ಓಟದಲ್ಲಿ ಕಂಚಿನ ಪದಕ ಗೆದ್ದಿದ್ದರು. ಅಲ್ಲದೆ ದೇಶೀಯ ಮಟ್ಟದಲ್ಲಿ ಹಲವಾರು ಪದಕ ಗೆದ್ದಿದ್ದರು. ಇದೀಗ 29 ಜೂ. 2018ರ ಬಳಿಕ ಗೆದ್ದ ಎಲ್ಲ ಪದಕವನ್ನು ಸಂಜೀವನಿ ಕಳೆದುಕೊಳ್ಳಲಿದ್ದಾರೆ. ಈ ದಿನಾಂಕದಿಂದ ಮುಂದಿನ 2 ವರ್ಷ ಅವರು ಯಾವುದೇ ಕೂಟದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಎಐಯು ತಿಳಿಸಿದೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.