ವಿಂಡೀಸ್ ಸರಣಿಗೆ ಧವನ್ ಬದಲು ಸಂಜು ಸ್ಯಾಮ್ಸನ್ ಆಯ್ಕೆ ?
Team Udayavani, Nov 27, 2019, 11:32 AM IST
ಮುಂಬೈ: ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಬದಲು ಸಂಜು ಸ್ಯಾಮ್ಸನ್ ಆಯ್ಕೆಯಾಗುವ ಸಾಧ್ಯತೆಯಿದೆ.
ಸರಣಿಗೆ ತಂಡವನ್ನು ಈಗಾಗಲೆ ಪ್ರಕಟಿಸಲಾಗಿದ್ದು, ಅದರಲ್ಲಿ ಶಿಖರ್ ಸ್ಥಾನ ಪಡೆದಿದ್ದಾರೆ. ಆದರೆ ಸದ್ಯ ಸಯ್ಯದ್ ಮುಷ್ತಾಕ್ ಅಲಿ ಕೂಟದಲ್ಲಿ ಆಡುತ್ತಿರುವ ಧವನ್ ಎಡಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಧವನ್ ಅವರ ವೈದ್ಯಕೀಯ ವರದಿ ಬಂದ ನಂತರ ಮುಂದಿನ ಕ್ರಮದ ಬಗ್ಗೆ ಬಿಸಿಸಿಐ ಪ್ರಕಟಿಸಲಿದೆ.
ಒಂದು ವೇಳೆ ಧವನ್ ಅಲಭ್ಯರಾದರೆ ಆಗ ಸಂಜು ಸಾಮ್ಸನ್ ಅವರನ್ನು ಆಯ್ಕೆಗೆ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಬಾಂಗ್ಲಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್ ರನ್ನು ಒಂದೂ ಪಂದ್ಯವಾಡಿಸಿದೇ ವಿಂಡೀಸ್ ವಿರುದ್ದದ ಸರಣಿಯಿಂದ ಕೈಬಿಡಲಾಗಿತ್ತು. ಇದಕ್ಕೆ ಭಾರಿ ಆಕ್ರೋಶವು ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ