ಮೊಟೆರಾದ ಸರ್ದಾರ್ ಪಟೇಲ್ ಸ್ಟೇಡಿಯಂ ಇನ್ನು ನರೇಂದ್ರ ಮೋದಿ ಸ್ಟೇಡಿಯಂ


Team Udayavani, Feb 24, 2021, 4:27 PM IST

ಮೊಟೆರಾದ ಸರ್ದಾರ್ ಪಟೇಲ್ ಸ್ಟೇಡಿಯಂ ಇನ್ನು ನರೇಂದ್ರ ಮೋದಿ ಸ್ಟೇಡಿಯಂ

ಅಹಮದಾಬಾದ್: ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಖ್ಯಾತಿಯ ಮೊಟೆರಾ ಕ್ರೀಡಾಂಗಣ ಇಂದು ಉದ್ಘಾಟನೆಯಾಗಿದೆ. ಆದರೆ ಇದೇ ವೇಳೆ ಸರ್ದಾರ್ ಪಟೇಲ್ ಸ್ಟೇಡಿಯಂ ಎಂಬ ಹೆಸರನ್ನು ಬದಲಿಸಿ ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರು ನಾಮಕರಣ ಮಾಡಲಾಗಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಈ ಕ್ರೀಡಾಂಗಣವನ್ನು ಉದ್ಘಾಟಿಸಿದರು.  ಈ ವೇಳೆ ಮುಖ್ಯ ಅತಿಥಿಯಾಗಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಗುಜರಾತ್ ನಲ್ಲಿ ವಿಶ್ವದ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಬೇಕೆನ್ನುವುದು ಮೋದಿಯವರು ಗುಜರಾತ್ ಸಿಎಂ ಆಗಿದ್ದ ಕಾಲದ ಕನಸು. ಅದು ಈಗ ಈಡೇರಿದೆ. ಅದಕ್ಕಾಗಿ ಇದಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಎಂದು ಹೆಸರಿಡುತ್ತಿದ್ದೇವೆ ಎಂದರು.

ಇದನ್ನೂ ಓದಿ:ಹಲವು ದಾಖಲೆಗಳ ಸರದಾರ ಮೊಟೆರಾದ ಸರ್ದಾರ್ ಪಟೇಲ್ ಕ್ರೀಡಾಂಗಣ

ಸರ್ದಾರ್ ಪಟೇಲ್ ಸ್ಪೋರ್ಟ್ಸ್ ಎನ್ಕ್ಲೇವ್ ಮತ್ತು ಮೊಟೆರಾ ನರೇಂದ್ರ ಮೋದಿ ಕ್ರೀಡಾಂಗಣದ ಜೊತೆಗೆ ನರಾನಪುರದಲ್ಲಿ ಮತ್ತೊಂದು ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಿಸಲಿದ್ದೇವೆ. ಅಹಮದಾಬಾದ್ ಭಾರತದ ಕ್ರೀಡಾ ನಗರಿಯಾಗಬೇಕು ಎಂದು ಶಾ ಹೇಳಿದರು.

ಇದನ್ನೂ ಓದಿ:ಮೊಟೆರಾದಲ್ಲಿ ಪಿಂಕ್ ಬಾಲ್ ಟೆಸ್ಟ್: ಟಾಸ್ ಗೆದ್ದ ರೂಟ್, ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಇಂದು ಮೊಟೆರಾದಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತದ ವೇಗಿ ಇಶಾಂತ್ ಶರ್ಮ ಇಂದು ತಮ್ಮ ನೂರನೇ ಟೆಸ್ಟ್ ಪಂದ್ಯವಾಡುತ್ತಿದ್ದಾರೆ.

ಟಾಪ್ ನ್ಯೂಸ್

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.