ರೋಹಿತ್ ಹೊಡೆತಗಳ ಟೈಮಿಂಗ್ ಉತ್ತಮ, ಆದರೆ ಕೊಹ್ಲಿಯೇ ಶ್ರೇಷ್ಠ ಆಟಗಾರ: ಸರ್ಫರಾಜ್ ಅಹಮದ್
Team Udayavani, Jun 19, 2020, 11:54 AM IST
ಹೊಸದಿಲ್ಲಿ: ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಹೊಡೆತಗಳನ್ನು ಉತ್ತಮವಾಗಿ ಟೈಮಿಂಗ್ ಮಾಡುತ್ತಾರೆ. ಆದರೆ ವಿರಾಟ್ ಕೊಹ್ಲಿಯನ್ನು ಮೀರಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಾಕಿಸ್ಥಾನದ ಮಾಜಿ ನಾಯಕ ಸರ್ಫರಾಜ್ ಅಹಮದ್ ಹೇಳಿದ್ದಾರೆ.
ಕ್ರಿಕ್ ಟ್ರಾಕರ್ ಜೊತೆಗೆ ಮಾತನಾಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಯಾವುದೇ ಅನುಮಾನವಿಲ್ಲದೆ ವಿರಾಟ್ ಕೊಹ್ಲಿಯೇ ಅತ್ಯುತ್ತಮ ಆಟಗಾರ ಎಂದು ಹೇಳಬಹುದು. ನಾನು ವಿಕೆಟ್ ಹಿಂದೆ ನಿಂತು ಗಮನಿಸಿದಂತೆ, ರೋಹಿತ್ ಶರ್ಮಾ ಅತ್ಯುತ್ತಮ ಟೈಮಿಂಗ್ ಮಾಡುತ್ತಾರೆ. ಆದರೆ ವಿಶ್ವಶ್ರೇಷ್ಠ ಕೊಹ್ಲಿಯೇ, ಆತನನ್ನು ಯಾರೂ ಮೀರಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಸರ್ಫರಾಜ್ ಅಹಮದ್ ಪಾಕಿಸ್ಥಾನ ತಂಡವನ್ನೂ ಮೂರು ಮಾದರಿಯಲ್ಲಿ ಮುನ್ನಡೆಸಿದ್ದಾರೆ. 2017ರ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ಸರ್ಫರಾಜ್ ನಾಯಕರಾಗಿದ್ದರು.
ಆದರೆ ಸದ್ಯ ಸರ್ಫರಾಜ್ ರನ್ನು ಪಾಕಿಸ್ಥಾನ ತಂಡ ಮೂರು ಮಾದರಿಯ ನಾಯಕತ್ವದಿಂದ ಕೆಳಗಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಪೂರ್ಣ ಯಾರ್ಕರ್ ಎಸೆಯಲು ನೆಟ್ ಅಭ್ಯಾಸ ಸಹಕಾರಿ: ಅರ್ಷದೀಪ್ ಸಿಂಗ್
ಬುಮ್ರಾ ಸತತ 7 ಐಪಿಎಲ್ ಋತುಗಳಲ್ಲಿ 15 ಪ್ಲಸ್ ವಿಕೆಟ್ ಉರುಳಿಸಿದ ಭಾರತದ ಮೊದಲ ಬೌಲರ್
ಐಪಿಎಲ್ ಓಪನಿಂಗ್ ಮ್ಯಾಚ್: 2020: ಚಾಂಪಿಯನ್ ಮುಂಬೈ ವಿರುದ್ಧ ಚೆನ್ನೈ ಗೆಲುವಿನ ಆರಂಭ
ಪಾಂಡ್ಯ-ಸಂಜು ಪಡೆಗಳ ಕ್ವಾಲಿಫೈಯರ್ ಪವರ್; ಇಂದು ಗುಜರಾತ್-ರಾಜಸ್ಥಾನ್ ಮುಖಾಮುಖಿ
ವನಿತಾ ಟಿ20 ಚಾಲೆಂಜರ್ ಸರಣಿ: ಸೂಪರ್ ನೋವಾಗೆ ಸೂಪರ್ ಗೆಲುವು
MUST WATCH
ಹೊಸ ಸೇರ್ಪಡೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ
ಲಕ್ಷಾಂತರ ಭಕ್ತರ ಮಧ್ಯೆ ಸಾಂಘವಾಗಿ ನೆರವೇರಿದ ಹುಲಿಗೆಮ್ಮದೇವಿ ಮಹಾ ರಥೋತ್ಸವ
ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ