
ಗಾಯಗೊಂಡರೂ ಹೋರಾಡಿದ ಬಾಕ್ಸರ್ ಸತೀಶ್ ಕುಮಾರ್ ಗೆ ಸೋಲು
Team Udayavani, Aug 1, 2021, 10:52 AM IST

ಟೋಕಿಯೊ: ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗಾಯಗೊಂಡಿದ್ದರೂ, ಎದೆಗುಂದದೆ ಆಡಿದ ಭಾರತದ ಬಾಕ್ಸರ್ ಸತೀಶ್ ಕುಮಾರ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನುಭವಿಸಿದ್ದಾರೆ.
ರವಿವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿಶ್ವದ ನಂಬರ್ 1 ಬಾಕ್ಸರ್ ಉಜ್ಬೇಕಿಸ್ತಾನದ ಬಖೋದಿರ್ ಜಲೋವ್ ವಿರುದ್ಧ ಸತೀಶ್ ಕುಮಾರ್ 0-5 ಅಂತರದಿಂದ ಸೋಲನುಭವಿಸಿದರು.
ಭಾರತದ ಹೆವಿವೇಟ್ ಬಾಕ್ಸರ್ ಸತೀಶ್ ಕುಮಾರ್ (+91 ಕೆಜಿ) ರವಿವಾರದ ಕ್ವಾರ್ಟರ್ ಫೈನಲ್‌ನಲ್ಲಿ ಪಾಳ್ಗೊಳ್ಳುವುದು ಅನುಮಾನ ಎನ್ನಲಾಗಿತ್ತು. ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧದ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ಅವರ ತಲೆಗೆ 3 ಕಡೆ ಗಾಯವಾಗಿದ್ದು, 7 ಹೊಲಿಗೆ ಹಾಕಲಾಗಿದೆ.
ಇದನ್ನೂ ಓದಿ:40 ವರ್ಷಗಳ ಬಳಿಕ ಬ್ರಿಟನ್ ರಾಣಿ ಡಯಾನಾ ಮದುವೆ ಕೇಕ್ ತುಂಡು ಹರಾಜು!
ಪಂದ್ಯ ಆರಂಭವಾಗುವ ಕೆಲವೇ ಗಂಟೆಗಳ ಮೊದಲು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಡಲು ವೈದ್ಯರು ಅನುಮತಿ ನೀಡಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೇತನ್- ನಿಕಿನ್ ಜೋಸ್ ಭರ್ಜರಿ ಶತಕ: ನಮೀಬಿಯಾ ವಿರುದ್ಧ ಕರ್ನಾಟಕ ರನ್ ಮಳೆ

WTC Final ಪಂದ್ಯಕ್ಕೂ ಮೊದಲು ಆಸೀಸ್ ಗೆ ಆಘಾತ: ಸ್ಟಾರ್ ಬೌಲರ್ ತಂಡದಿಂದ ಹೊರಕ್ಕೆ

ಆಸ್ಟ್ರೇಲಿಯಾಗೆ ಹೋಲಿಸಿದರೆ ಭಾರತದ ಬೌಲಿಂಗ್….: Greg Chappell

Ashes Test: ಮೊದಲೆರಡು ಪಂದ್ಯಗಳಿಗೆ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್

Sweet Mango; ಭರ್ಜರಿ ಬ್ಯಾಟಿಂಗ್ ಮಾಡಿದ ನವೀನ್ ಉಲ್ ಹಕ್
MUST WATCH

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
