Udayavni Special

ಸೌರಭ್‌-ಮನು ಜೋಡಿಗೆ ಬಂಗಾರ

Team Udayavani, Feb 28, 2019, 12:30 AM IST

manu-bhaker-saurabh-chaudhary.jpg

ಹೊಸದಿಲ್ಲಿ: ಐಎಸ್‌ಎಸ್‌ಎಫ್ ವಿಶ್ವ ಕಪ್‌ ಶೂಟಿಂಗ್‌ನಲ್ಲಿ ಭಾರತ 3 ದಿನಗಳ ಬಳಿಕ 3ನೇ ಬಂಗಾರದ ಪದಕವನ್ನು ಗೆದ್ದಿದೆ. ಬುಧವಾರದ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ವಿಭಾಗದಲ್ಲಿ ಸೌರಭ್‌ ಚೌಧರಿ-ಮನು ಬಾಕರ್‌ ಬಂಗಾರದ ಸಾಧನೆಗೈದರು.

ಅಪೂರ್ವಿ ಚಾಂಡೇಲ ಮತ್ತು ಸೌರಭ್‌ ಚೌಧರಿ ಅವರ ವೈಯಕ್ತಿಕ ಚಿನ್ನದ ಬೇಟೆ ಬಳಿಕ ಭಾರತ ಕಳೆದ 3 ದಿನಗಳಿಂದ ಪದಕದ ಬರಗಾಲ ಅನುಭವಿಸಿತ್ತು. ಬುಧವಾರ ಸೌರಭ್‌-ಮನು ಸೇರಿಕೊಂಡು ಇದನ್ನು ನೀಗಿಸಿದರು. “ಡಾ| ಕರ್ಣಿ ಸಿಂಗ್‌ ಸ್ಟೇಡಿಯಂ’ನಲ್ಲಿ ನಡೆದ ಫೈನಲ್‌ನಲ್ಲಿ ಭಾರತೀಯ ಜೋಡಿ 483.5 ಅಂಕ ಗಳಿಸಿ ಅಗ್ರಸ್ಥಾನ ಅಲಂಕರಿಸಿತು. ಚೀನದ ರಾನ್‌ಕ್ಸಿನ್‌ ಜಿಯಾಂಗ್‌-ಬೊವೆನ್‌ ಜಾಂಗ್‌ ಬೆಳ್ಳಿ (477.7), ಕೊರಿಯಾದ ಮಿನ್‌ಜುಂಗ್‌ ಕಿಮ್‌-ದೆಹುನ್‌ ಪಾರ್ಕ್‌ ಕಂಚಿನ ಪದಕ ಗೆದ್ದರು (418.8).

ಫೈನಲ್‌ನಲ್ಲಿ ಸೌರಭ್‌-ಮನು ಮೇಲುಗೈ ಕಾಯ್ದುಕೊಳ್ಳುತ್ತ ಹೋಗಿ ಆರಂಭದಲ್ಲೇ ಚಿನ್ನದ ಭರವಸೆ ಮೂಡಿಸಿದ್ದರು. ಅರ್ಹತಾ ಸುತ್ತಿನ ವಿಶ್ವದಾಖಲೆಯೊಂದಿಗೆ ಇವರಿಬ್ಬರು ಪ್ರಶಸ್ತಿ ಸುತ್ತಿಗೆ ನೆಗೆದಿದ್ದರು.ಈ ಸ್ಪರ್ಧೆಯಲ್ಲಿದ್ದ ಭಾರತದ ಮತ್ತೂಂದು ಜೋಡಿ ಹೀನಾ ಸಿಧು-ಅಭಿಷೇಕ್‌ ವರ್ಮ ಅರ್ಹತಾ ಸುತ್ತಿನಲ್ಲೇ ಹೊರಬಿತ್ತು.

10 ಮೀ. ಏರ್‌ ರೈಫ‌ಲ್‌ನಲ್ಲಿ ವಿಫ‌ಲ
10 ಮೀ. ಏರ್‌ ರೈಫ‌ಲ್‌ ಮಿಶ್ರ ವಿಭಾಗದಲ್ಲಿ ಭಾರತ ಪದಕದಿಂದ ಬಹಳ ದೂರ ಉಳಿಯಿತು. ಅಂಜುಮ್‌ ಮೌದ್ಗಿಲ್‌-ರವಿ ಕುಮಾರ್‌ 7ನೇ ಸ್ಥಾನ ಹಾಗೂ ಅಪೂರ್ವಿ ಚಾಂಡೇಲ-ದೀಪಕ್‌ ಕುಮಾರ್‌ 25ನೇ ಸ್ಥಾನ ಗಳಿಸಿದರು.

ಭಾರತಕ್ಕೆ ಜಂಟಿ ಅಗ್ರಸ್ಥಾನ
ಒಟ್ಟು 3 ಚಿನ್ನದ ಪದಕ ಗೆದ್ದಿರುವ ಭಾರತವೀಗ ಪದಕಪಟ್ಟಿಯಲ್ಲಿ ಹಂಗೇರಿಯೊಂದಿಗೆ ಜಂಟಿ ಅಗ್ರಸ್ಥಾನದಲ್ಲಿದೆ. ಆದರೆ ಟೋಕಿಯೊ ಒಲಿಂಪಿಕ್ಸ್‌ ಅರ್ಹತೆ ಸಂಪಾದಿಸಿದ್ದು ಸೌರಭ್‌ ಚೌಧರಿ ಮಾತ್ರ. ಈ ಕೂಟದಲ್ಲಿ ಒಟ್ಟು 14 ಒಲಿಂಪಿಕ್ಸ್‌ ಕೋಟಾಗಳಿವೆ.

ಟಾಪ್ ನ್ಯೂಸ್

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ನಾಲ್ಕು ಎಸೆತದಲ್ಲಿ ನಾಲ್ಕು ವಿಕೆಟ್: ಹೊಸ ದಾಖಲೆ ಬರೆದ ಐರ್ಲೆಂಡ್ ಬೌಲರ್

ನಾಲ್ಕು ಎಸೆತದಲ್ಲಿ ನಾಲ್ಕು ವಿಕೆಟ್: ಹೊಸ ದಾಖಲೆ ಬರೆದ ಐರ್ಲೆಂಡ್ ಬೌಲರ್

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಸೇನಾ ಕವಾಯತು ಸ್ಪರ್ಧೆ: ಗೋರ್ಖಾ ಪಡೆಗೆ ಸ್ವರ್ಣ ಪದಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.