ಎರಡೇ ಸಾಲಿನಲ್ಲಿ ಕೋಚ್‌ ಹುದ್ದೆಗೆ ಸೆಹವಾಗ್‌ ಅರ್ಜಿ!


Team Udayavani, Jun 7, 2017, 1:36 PM IST

sehwagh-1.jpg

ಮುಂಬಯಿ: ಇತ್ತೀಚೆಗೆ ಭಾರತ ಕ್ರಿಕೆಟ್‌ ತಂಡ ಕೋಚ್‌ ಹುದ್ದೆಗೆ ಬಿಸಿಸಿಐ ಅರ್ಜಿ ಕರೆದಿತ್ತು. ಇದಕ್ಕೆ ವೀರೇಂದ್ರ ಸೆಹವಾಗ್‌ ಅರ್ಜಿ ಯನ್ನೂ ಸಲ್ಲಿಸಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿರುವ ಸುದ್ದಿ. 

ಹೊಸ ಮಾಹಿತಿಯೆಂದರೆ, ಟ್ವೀಟ್‌ಗಳನ್ನು ಮಾಡುವ ರೀತಿಯೇ ಸೆಹ ವಾಗ್‌ ತಮ್ಮ ಅರ್ಜಿಯನ್ನೂ 2 ಸಾಲಿನಲ್ಲಿ ಬರೆದು ಕಳಿಸಿದ್ದಾರೆ. ಇದನ್ನು ತಿರಸ್ಕರಿಸಿರುವ ಬಿಸಿಸಿಐ ಅವರಿಗೆ ಇನ್ನೊಂದು ಅವಕಾಶ ನೀಡಿ ಪೂರ್ಣ ಪ್ರಮಾಣದ ಅರ್ಜಿ ಸಲ್ಲಿಸುವಂತೆ ತಿಳಿಸಿದೆ ಎಂದು ವರದಿಯಾಗಿದೆ. ಇದಕ್ಕೆ ಸೆಹವಾಗ್‌ ಹೇಗೆ ಪ್ರತಿಕ್ರಿಯಿಸುತ್ತಾರೆನ್ನುವುದು ಸದ್ಯದ ಪ್ರಶ್ನೆ.
ವಿಶ್ವ ಕ್ರಿಕೆಟ್‌ ಕಂಡ ಶ್ರೇಷ್ಠ ಸ್ಫೋಟಕ ಬ್ಯಾಟ್ಸ್‌ಮನ್‌ಗಳಲ್ಲೊಬ್ಬರಾಗಿರುವ ಸೆಹವಾಗ್‌ಗೆ, ಇಂಥ ಸಹಜ ವಿಧಿಗಳೆಲ್ಲ ಗೊತ್ತಾಗದೆ ಹೋಯಿತೇ ಅಥವಾ ಬೇಕೆಂದೇ ಹೀಗೆ ಮಾಡಿದರೇ ಎಂಬ ಪ್ರಶ್ನೆಗಳು ಈಗ ಹುಟ್ಟಿಕೊಂಡಿವೆ. ಒಂದು ವೇಳೆ ಅವರು ಉದ್ದೇಶಪೂರ್ವಕವಾಗಿ ಹೀಗೆ ಅರ್ಜಿ ಸಲ್ಲಿಸಿ ದ್ದರೆ ಕೋಚ್‌ ಹುದ್ದೆಯಲ್ಲಿ ಅವರಿಗೆ ಆಸಕ್ತಿಯಿಲ್ಲ ಎನ್ನುವುದನ್ನು ಬಿಂಬಿಸಿದಂತಾಗುವುದಿಲ್ಲವೇ ಎಂಬುದೊಂದು ಪ್ರಶ್ನೆ.

ಈ ಹಿಂದಿನ ವರದಿಗಳ ಪ್ರಕಾರ ಅನಿಲ್‌ ಕುಂಬ್ಳೆ ಕೋಚ್‌ ಸ್ಥಾನದಲ್ಲಿರು ವುದರಿಂದ ಜತೆಗೆ ಅವರು ಯಶಸ್ವೀ ಪ್ರದರ್ಶನ ನೀಡುತ್ತಿರುವುದರಿಂದ ವೀರೂಗೆ ಈ ಸ್ಥಾನದಲ್ಲಿ ಆಸಕ್ತಿ ಇಲ್ಲ ಎನ್ನಲಾಗಿತ್ತು. ಕುಂಬ್ಳೆ ಮೇಲಿನ  ಗೌರವವೂ ಇಲ್ಲಿ ಕೆಲಸ ಮಾಡಿದೆ. ಆದರೆ ಬಿಸಿಸಿಐ ಒತ್ತಡ ಹಾಕಿದ್ದರಿಂದ ಮಾತ್ರ ವೀರೂ ಅರ್ಜಿ ಸಲ್ಲಿಸಬೇಕಾಗಿ ಬಂದಿದೆ. ಆದ್ದರಿಂದ ನಾಮಕೇವಾಸ್ತೆಗೆ ಇಂತಹ ಅರ್ಜಿ ಸಲ್ಲಿಸಿರಬಹುದೆಂಬ ಊಹೆಯೂ ಇದೆ.

ವೀರೂ ಅರ್ಜಿಯಲ್ಲೇನಿದೆ?: ಒಂದು ಮೂಲದ ಪ್ರಕಾರ ವೀರೂ ಕೇವಲ 2 ಸಾಲಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನಾನು ಕಿಂಗ್ಸ್‌ ಇಲೆವೆನ್‌ ತಂಡದ ಮೆಂಟರ್‌ ಮತ್ತು ಕೋಚ್‌ ಆಗಿದ್ದೇನೆ. ಈಗಿರುವ ಭಾರತ ತಂಡದ ಎಲ್ಲ ಕ್ರಿಕೆಟಿಗರೊಂದಿಗೆ ಆಡಿದ ಅನುಭವ ಹೊಂದಿದ್ದೇನೆ….ಬರೀ ಇಷ್ಟು ಮಾತ್ರ ಬರೆದಿದ್ದಾರೆ. ಆದರೆ ಬಿಸಿಸಿಐ ಇದನ್ನು ಒಪ್ಪಿಕೊಂಡಿಲ್ಲ. ಅವರಿಗೆ ಮತ್ತೂಂದು ಅವಕಾಶ ಕೊಡಲಾಗಿದೆ ಎಂದು ಹೇಳಿಕೊಂಡಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.