ಟಿ10 ಲೀಗ್: ಮರಾಠ ತಂಡಕ್ಕೆ ಸೆಹವಾಗ್ ಬ್ಯಾಟಿಂಗ್ ಕೋಚ್
Team Udayavani, Jul 30, 2018, 3:26 PM IST
ದುಬಾೖ: ಟಿ20 ಕ್ರಿಕೆಟ್ಗಿಂತಲೂ ಮಿಗಿಲಾದ ರೋಚಕತೆ ಇರುವ 10 ಓವರ್ಗಳ ಟಿ10 ಕ್ರಿಕೆಟ್ ಕೂಟ ಕಳೆದ ವರ್ಷ ಆರಂಭವಾಗಿ ಭಾರೀ ಸದ್ದು ಮಾಡಿತ್ತು. ಇದೀಗ 2ನೇ ಆವೃತ್ತಿಗೆ ಸಜ್ಜಾಗಿದೆ. ಪ್ರಮುಖ ತಂಡವಾಗಿರುವ “ಮರಾಠ ಅರೆಬಿಯನ್ಸ್’ಗೆ ಭಾರತ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹವಾಗ್ ಬ್ಯಾಟಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ.
ಮರಾಠ ತಂಡದಲ್ಲಿ ಅಫ್ಘಾನಿಸ್ಥಾನದ ಪ್ರಮುಖ ಕ್ರಿಕೆಟಿಗ ರಶೀದ್ ಖಾನ್, ಪಾಕ್ನ ಕಮ್ರಾನ್ ಅಕ್ಮಲ್, ಇಂಗ್ಲೆಂಡ್ನ ಅಲೆಕ್ಸ್ ಹೇಲ್ಸ್, ವಿಂಡೀಸ್ನ ಡ್ವೇನ್ ಬ್ರಾವೊ ಮತ್ತು ಆಸ್ಟ್ರೇಲಿಯದ ಜೇಮ್ಸ್ ಫಾಕ್ನರ್ ಇದ್ದಾರೆ. ಕೂಟದಲ್ಲಿ 8 ತಂಡಗಳು ಪಾಲ್ಗೊಳ್ಳುತ್ತಿವೆ. ಪ್ರತಿ ತಂಡದಲ್ಲೂ ಕ್ರಮವಾಗಿ 5 ಮಂದಿ ಆಟಗಾರರಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ