ಕ್ರಿಕೆಟ್‌ ನಲ್ಲೂ ಇಂತಹ ಪಕ್ಷಪಾತ ನಡೆಯುತ್ತಿತ್ತು: ಹಾಕಿ ಮೋಸದಾಟಕ್ಕೆ ಸೆಹವಾಗ್ ಕಿಡಿ

Team Udayavani, Aug 6, 2022, 4:20 PM IST

Sehwag on India women’s hockey controversial semis loss

ಮುಂಬೈ: ಪ್ರಸ್ತುತ ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನ ವನಿತಾ ಹಾಕಿ ಕೂಟದ ಸೆಮಿ ಫೈನಲ್ ನಲ್ಲಿ ಭಾರತ ತಂಡ ಸೋಲನುಭವಿಸಿದೆ. ಆದರೆ ಈ ಪಂದ್ಯದ ಪೆನಾಲ್ಟಿ ಶೂಟೌಟ್ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟ್ ಆಟಗಾರ ವೀರೆಂದ್ರ ಸೆಹವಾಗ್ ಗರಂ ಆಗಿದ್ದಾರೆ.

ಪೆನಾಲ್ಟಿ ಶೂಟೌಟ್ ವೇಳೆ ಆಸೀಸ್ ಆಟಗಾರ್ತಿಯ ಪೆನಾಲ್ಟಿ ಯತ್ನ ವಿಫಲವಾಗಿತ್ತು. ಆದರೆ ಈ ವೇಳೆ ಬಂದ ರೆಫ್ರಿ ಈ ಪೆನಾಲ್ಟಿ ವೇಳೆ ಗಡಿಯಾರದ ಟೈಮರ್ ಆರಂಭವಾಗಿರಲಿಲ್ಲ ಎಂದರು. ಹೀಗಾಗಿ ಆಸೀಸ್ ಗೆ ಮತ್ತೆ ಅವಕಾಶ ನೀಡಲಾಯಿತು. ಈ ವೇಳೆ ಆಸೀಸ್ ಆಟಗಾರ್ತಿ ಪೆನಾಲ್ಟಿ ಗೋಲು ಬಾರಿಸಿದರು. ಪಂದ್ಯವನ್ನು ಭಾರತ 0-3 ಅಂತರದಲ್ಲಿ ಸೋತಿತು.

ಇದನ್ನೂ ಓದಿ:ಬ್ರಿಟಿಷ್ ವಸಾಹತು ಶಾಹಿಗೆ ಸಿಂಹಸ್ವಪ್ನ…ಬುಡಕಟ್ಟು ಜನಾಂಗದ ರಾಣಿ ಗೈಡಿನ್ಲಿಯು ಬಗ್ಗೆ ಗೊತ್ತಾ?

ಈ ಘಟನೆಗೆ ಸಂಬಂಧಿಸಿದಂತೆ ಭಾರತದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಇದು ಮೋಸದಾಟ ಎಂದು ಜರಿದಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ವೀರೆಂದ್ರ ಸೆಹವಾಗ್, “ಆಸ್ಟ್ರೇಲಿಯಾದಿಂದ ಪೆನಾಲ್ಟಿ ತಪ್ಪಿತು. ಅದಕ್ಕೆ ಅಂಪೈರ್ ಕ್ಷಮಿಸಿ ಟೈಮರ್ ಆರಂಭವಾಗಿಲ್ಲ ಎಂದರು. ನಾವು ಸೂಪರ್ ಪವರ್ ಆಗುವವರೆಗೂ ಕ್ರಿಕೆಟ್‌ನಲ್ಲಿ ಇಂತಹ ಪಕ್ಷಪಾತ ನಡೆಸುವ ಘಟನೆಗಳು ನಡೆಯುತ್ತಿದ್ದವು. ಹಾಕಿಯಲ್ಲೂ ನಾವು ಆದಷ್ಟು ಬೇಗ ಸೂಪರ್ ಪವರ್ ಆಗುತ್ತೇವೆ. ಆಗ ಎಲ್ಲಾ ಗಡಿಯಾರಗಳು ಸರಿಯಾದ ಸಮಯಕ್ಕೆ ಆರಂಭವಾಗುತ್ತದೆ. ಹುಡುಗಿಯರ ಬಗ್ಗೆ ಹೆಮ್ಮೆಯಿದೆ” ಎಂದಿದ್ದಾರೆ.

ಈ ಗಡಿಯಾರದ ವಿವಾದಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್ (ಎಫ್‌ಐಎಚ್) ಕ್ಷಮೆಯಾಚಿಸಿದೆ. ಭಾರತದ ಸೆಮಿಫೈನಲ್ ಸೋಲಿಗೆ ಕಾರಣವಾದ ಘಟನೆಯನ್ನು “ಸಂಪೂರ್ಣವಾಗಿ ಪರಿಶೀಲಿಸುವುದಾಗಿ” ಹೇಳಿದೆ.

ಭಾರತ ತಂಡ ರವಿವಾರ ಕಂಚಿನ ಪದಕಕ್ಕಾಗಿ ನ್ಯೂಜಿಲ್ಯಾಂಡ್ ವಿರುದ್ಧ ಪಂದ್ಯವಾಡಲಿದೆ. ನ್ಯೂಜಿಲ್ಯಾಂಡ್ ತಂಡವು 2018ರ ಗೋಲ್ಡ್ ಕೋಸ್ಟ್ ಕೂಟದಲ್ಲಿ ಚಿನ್ನದ ಪದಕ ಗೆದ್ದುಕೊಂಡಿತ್ತು.

ಟಾಪ್ ನ್ಯೂಸ್

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

tdy-8

ಮೊಸರು ಕುಡಿಕೆ ಆಡುವವರಿಗೆ ಕ್ರೀಡಾ ಮೀಸಲಾತಿ!

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

TDY-5

ತೈವಾನ್‌ನೊಂದಿಗೆ ಅಮೆರಿಕ ವ್ಯಾಪಾರ ಒಪ್ಪಂದ

1-dsfsdf

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

 ದೇಶದ ಮೊದಲ ಇ-ಡಬಲ್‌ ಡೆಕ್ಕರ್‌ ಎ.ಸಿ. ಬಸ್‌ ಅನಾವರಣ

tdy-2

ಶಾಲೆಗಳಲ್ಲಿ ಗಣೇಶ ಉತ್ಸವ ಬಿಜೆಪಿ ಸರ್ಕಾರ ರೂಪಿಸಿದ್ದಲ್ಲ: ಸಚಿವ ಬಿ.ಸಿ.ನಾಗೇಶ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

1-asddsa

ಜಿಂಬಾಬ್ವೆ ಎದುರು 10 ವಿಕೆಟ್ ಗಳ ಗೆಲುವು ಸಾಧಿಸಿದ ಟೀಮ್‌ ಇಂಡಿಯಾ

20–FIBA—U-18

ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್‌ಗೆ ಸಕಲ ಸಿದ್ಧತೆ

ಇಂದಿನಿಂದ ಏಕದಿನ ಸರಣಿ: ಜಿಂಬಾಬ್ವೆ ವಿರುದ್ಧ ಜಬರ್ದಸ್ತ್ ಆಟದ ನಿರೀಕ್ಷೆ

ಇಂದಿನಿಂದ ಏಕದಿನ ಸರಣಿ: ಜಿಂಬಾಬ್ವೆ ವಿರುದ್ಧ ಜಬರ್ದಸ್ತ್ ಆಟದ ನಿರೀಕ್ಷೆ

2023-2027 ಕ್ರಿಕೆಟ್‌ ಋತು: 38 ಟೆಸ್ಟ್‌ , 39 ಏಕದಿನ ಪಂದ್ಯ ಆಡಲಿದೆ ಭಾರತ

2023-2027 ಕ್ರಿಕೆಟ್‌ ಋತು: 38 ಟೆಸ್ಟ್‌ , 39 ಏಕದಿನ ಪಂದ್ಯ ಆಡಲಿದೆ ಭಾರತ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

ನರ್ಸಿಂಗ್‌ ಕಾಲೇಜುಗಳ ಪರಿಶೀಲನೆ: ವಿಶೇಷ ಜಂಟಿ ಸದನ ಸಮಿತಿ ರಚನೆ ಎತ್ತಿ ಹಿಡಿದ ಹೈಕೋರ್ಟ್‌

tdy-8

ಮೊಸರು ಕುಡಿಕೆ ಆಡುವವರಿಗೆ ಕ್ರೀಡಾ ಮೀಸಲಾತಿ!

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

1re

ವಿದ್ಯಾರ್ಥಿಗಳ ಹೋರಾಟ ಯಶಸ್ವಿ: ವಾಡಿ ಇಂದಿರಾಗಾಂಧಿ ವಸತಿ ಶಾಲೆ ಸ್ಥಳಾಂತರ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

ಮಹಾರಾಜ ಟಿ20: ಗುಲ್ಬರ್ಗಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.