ಬ್ಯಾಟಿಂಗ್‌ ವೈಫ‌ಲ್ಯವೇ ಕಾರಣ: ಡ್ಯುಮಿನಿ


Team Udayavani, Feb 20, 2018, 6:20 AM IST

JP-Duminy,South-Africa-capt.jpg

ಜೋಹಾನ್ಸ್‌ಬರ್ಗ್‌: “ಭಾರತದೆದುರಿನ ಸೀಮಿತ ಓವರ್‌ಗಳ ಸರಣಿಯುದ್ದಕ್ಕೂ ಬ್ಯಾಟಿಂಗ್‌ ವೈಫ‌ಲ್ಯ ಎನ್ನುವುದು ನಮ್ಮ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಇದಕ್ಕೆ ಟಿ20 ಪಂದ್ಯವೂ ಹೊರತಾಗಿಲ್ಲ. ಇದೊಂದು ದುರದೃಷ್ಟಕರ ಬೆಳವಣಿಗೆ. ತಂಡದ ಹಿರಿಯ ಬ್ಯಾಟ್ಸ್‌ಮನ್‌ಗಳಾದ ನಾವೆಲ್ಲ ಹೆಚ್ಚುವರಿ ಜವಾಬ್ದಾರಿ ಹೊರಬೇಕಾದ ತುರ್ತು ಅಗತ್ಯವಿದೆ’ ಎಂಬುದು ದಕ್ಷಿಣ ಆಫ್ರಿಕಾ ತಂಡದ ಉಸ್ತುವಾರಿ ನಾಯಕ ಜೆಪಿ ಡ್ಯುಮಿನಿ ಅವರ ಹತಾಶೆಯ ನುಡಿಗಳು.

“ನಮ್ಮನ್ನೇ ನಾವು ವಿಶ್ಲೇಷಣೆಗೆ ಒಳಪಡಿಸಿಕೊಳ್ಳಬೇಕಾದ ಕಾಲವಿದು. ನಮ್ಮ ಬ್ಯಾಟಿಂಗ್‌ನಲ್ಲಿ ಹೇಗೆ ಸುಧಾರಣೆ ತರಬೇಕು ಎಂಬುದನ್ನು ನಾವು ವಿಶ್ಲೇಷಿಸಿಕೊಳ್ಳಬೇಕು. ನಮ್ಮ ಸುಧಾರಿತ ಆಟ ಬುಧವಾರದ ಟಿ20 ಪಂದ್ಯದಲ್ಲಿ ಕಂಡುಬಂದೀತೆಂಬ ವಿಶ್ವಾಸದಲ್ಲಿದ್ದೇನೆ’ ಎಂದು ಡ್ಯುಮಿನಿ ಹೇಳಿದರು.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.