ಸೈನಾ ನೆಹ್ವಾಲ್‌ ಜಯಭೇರಿ


Team Udayavani, Nov 9, 2017, 6:35 AM IST

PV-Sindhu.jpg

ನಾಗ್ಪುರ: ಖ್ಯಾತ ಶಟ್ಲರ್‌ಗಳಾದ ಸೈನಾ ನೆಹ್ವಾಲ್‌ ಮತ್ತು ಪಿವಿ ಸಿಂಧು ಅವರ ನಡುವೆ ನಡೆದ ರಾಷ್ಟ್ರೀಯ ಬ್ಯಾಡ್ಮಿಂಟನ್‌ ಕೂಟದ ವನಿತಾ ಸಿಂಗಲ್ಸ್‌ನ ಫೈನಲ್‌ ಹೋರಾಟದಲ್ಲಿ ಕೊನೆಗೂ ಸೈನಾ ಗೆಲುವಿನ ನಗೆ ಚೆಲ್ಲಿದ್ದಾರೆ.

ತನ್ನ ಅಪಾರ ಅನುಭವದ ಲಾಭ ಪಡೆದ 27ರ ಹರೆಯದ ಸೈನಾ ಅವರು ಒಲಿಂಪಿಕ್‌ ಮತ್ತು ವಿಶ್ವ ಚಾಂಪಿಯನ್‌ಶಿಪ್‌ ಬೆಳ್ಳಿ ವಿಜೇತೆ ಸಿಂಧು ಅವರನ್ನು  21-17, 27-25 ಗೇಮ್‌ಗಳ ಕಠಿನ ಹೋರಾಟದಲ್ಲಿ ಉರುಳಿಸಿ ಪ್ರಶಸ್ತಿ ಗೆದ್ದರು. ಈ ಹೋರಾಟ 54 ನಿಮಿಷಗಳವರೆಗೆ ಸಾಗಿತ್ತು.

ನಾನಿಂದು ಆಡಿದ ರೀತಿಯಿಂದ ಆಶ್ಚರ್ಯವಾಗಿದೆ. ನಾನು ಚೆನ್ನಾಗಿ ಓಡುತ್ತಿದ್ದೆ ಮತ್ತು ಸಿಂಧು ಅವರ ಕಠಿನ ಹೊಡೆತಗಳಿಗೆ ಉತ್ತರಿಸಲು ಯಶಸ್ವಿಯಾಗಿದ್ದೆ ಎಂದು ಗೆಲುವಿನ ಬಳಿಕ ಸೈನಾ ನುಡಿದರು.

ಅಶ್ವಿ‌ನಿಗೆ ಅವಳಿ ಪ್ರಶಸ್ತಿ
ಅಶ್ವಿ‌ನಿ ಪೊನ್ನಪ್ಪ ಅವರು ಅವಳಿ ಪ್ರಶಸ್ತಿ ಗೆಲುವಿನ ಸಂಭ್ರಮ ಆಚರಿಸಿದ್ದಾರೆ. ಅವರು ಎನ್‌. ಸಿಕ್ಕಿ ರೆಡ್ಡಿ ಜತೆ ವನಿತಾ ಡಬಲ್ಸ್‌ ಮತ್ತು ಸಾತ್ವಿಕ್‌ಸಾಯಿರಾಜ್‌ ರ್‍ಯಾಂಕಿರೆಡ್ಡಿ ಜತೆ ಮಿಕ್ಸೆಡ್‌ ಡಬಲ್ಸ್‌ನ ಪ್ರಶಸ್ತಿ ಜಯಿಸಿದ್ದಾರೆ. ಆರು ತಿಂಗಳ ಮೊದಲು ಜತೆಯಾಗಿ ಆಡಲು ನಿರ್ಧರಿಸಿದ್ದ ಅಶ್ವಿ‌ನಿ ಮತ್ತು ಸಾತ್ವಿಕ್‌ ಅವರು ಪ್ರಣವ್‌ ಜೆರ್ರಿ ಚೋಪಾx ಮತ್ತು ಸಿಕ್ಕಿ ರೆಡ್ಡಿ ಅವರನ್ನು 21-9, 20-22, 21-17 ಗೇಮ್‌ಗಳಿಂದ ಕೆಡಹಿ ಪ್ರಶಸ್ತಿ ಪಡೆದರು. ಆಬಳಿಕ ಅಶ್ವಿ‌ನಿ ಅವರು ಸಿಕ್ಕಿ ಜತೆಗೂಡಿ ಸಾನ್ಯೊಗಿತಾ ಘೋರ್ಪಡೆ ಮತ್ತು ಪ್ರಜಕ್ತ ಸಾವಂತ್‌ ಅವರನ್ನು 21-14, 21-14 ಗೇಮ್‌ಗಳಿಂದ ಸೋಲಿಸಿ ಡಬಲ್ಸ್‌ನ ಪ್ರಶಸ್ತಿ ಗೆದ್ದರು.

ದ್ವಿತೀಯ ಶ್ರೇಯಾಂಕದ ಮನು ಅತ್ರಿ ಮತ್ತು ಬಿ. ಸುಮೀತ್‌ ರೆಡ್ಡಿ ಅವರು ಒಂದು ಗೇಮ್‌ ಹಿನ್ನಡೆಯಿಂದ ತಿರುಗಿ ಬಿದ್ದು ಅಗ್ರ ಶ್ರೇಯಾಂಕದ ಸಾತ್ವಿಕ್‌ ಮತ್ತು ಚಿರಾಗ್‌ ಶೆಟ್ಟಿ ಅವರನ್ನು 15-21, 22-20, 25-23 ಗೇಮ್‌ಗಳಿಂದ ಸೋಲಿಸಿ ಪುರುಷರ ಡಬಲ್ಸ್‌ ಪ್ರಶಸ್ತಿ ಜಯಿಸಿದರು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.