ಸೆರೆನಾ ವ್ಯಂಗ್ಯ ಚಿತ್ರ ಜನಾಂಗೀಯ ನಿಂದನೆ ಅಲ್ಲ: ಎಪಿಸಿ ಸ್ಪಷ್ಟನೆ


Team Udayavani, Feb 26, 2019, 12:30 AM IST

ban26021912medn.jpg

ಸಿಡ್ನಿ: ಕಳೆದ ವರ್ಷ ಯುಎಸ್‌ ಓಪನ್‌ ಟೆನಿಸ್‌ ಫೈನಲ್‌ ಪಂದ್ಯದ ವೇಳೆ ಅಮೆರಿಕದ ಖ್ಯಾತ ಟೆನಿಸ್‌ ತಾರೆ ಸೆರೆನಾ ವಿಲಿಯಮ್ಸ್‌ ಚೇರ್‌ ಅಂಪೈರ್‌ ವಿರುದ್ಧ ಸಿಡಿದಿದ್ದರು. ಇದನ್ನು ಆಸ್ಟ್ರೇಲಿಯದ ದಿನಪತ್ರಿಕೆ “ಹೆರಾಲ್ಡ್‌ ಸನ್‌’ ವ್ಯಂಗ್ಯಚಿತ್ರ ಬಿಡಿಸಿತ್ತು. 

ಪತ್ರಿಕೆ ನನ್ನ ವ್ಯಂಗ್ಯ ಚಿತ್ರ ಬಿಡಿಸುವುದರ ಮೂಲಕ ಜನಾಂಗೀಯ ನಿಂದನೆ ಮಾಡಿದೆ ಎಂದು ಸೆರೆನಾ ದೂರು ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಆಸ್ಟ್ರೇಲಿಯನ್‌ ಪ್ರಸ್‌ ಕೌನ್ಸಿಲ್‌, “ನಿಯಮ ಉಲ್ಲಂಘಿಸಿ ವ್ಯಂಗ್ಯಚಿತ್ರ ಬಿಡಿಸಲಾಗಿಲ್ಲ. ಕಾಟೂìನಿಸ್ಟ್‌ ನೈಟ್‌ ಅವರು ಸರೆನಾ ಇರುವಂತೆಯೇ ಚಿತ್ರಿಸಿದ್ದಾರೆ. ಅವರ ಬಣ್ಣ, ಕೂದಲು, ಮೂಗು, ತುಟಿ, ದೇಹತೂಕ ಮತ್ತು ಅಂದು ಅವರು ಕುಣಿದು ಕುಪ್ಪಳಿಸಿದನ್ನೇ ಇಟ್ಟುಕೊಂಡು ವ್ಯಂಗ್ಯಚಿತ್ರ ಬಿಡಿಸಲಾಗಿದೆ. ಇದರಲ್ಲಿ ಯಾವುದೇ ತಪ್ಪು ಆಗಿಲ್ಲ’ ಎಂದು ತಿಳಿಸಿದೆ.

ಟಾಪ್ ನ್ಯೂಸ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

ಇಂದು ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ

ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

ಆತಂಕ ಬೇಡ; ಆದರೆ ಎಚ್ಚರಿಕೆಯಂತೂ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.