ಸೆರೆನಾ ವಿಲಿಯಮ್ಸ್‌ಗೆ ಶ್ರೇಯಾಂಕ ಯಾಕಿಲ್ಲ|


Team Udayavani, May 30, 2018, 6:00 AM IST

v-17.jpg

ಪ್ಯಾರಿಸ್‌: ವಿಶ್ವದ ಮಾಜಿ ನಂ.1 ಆಟಗಾರ್ತಿ, ಆಧುನಿಕ ಟೆನಿಸ್‌ನಲ್ಲಿ ಗರಿಷ್ಠ ಮಹಿಳಾ ಸಿಂಗಲ್ಸ್‌ ಗ್ರ್ಯಾನ್‌ಸ್ಲಾಮ್‌ ಗೆದ್ದು ಸಾರ್ವಕಾಲಿಕ ಶ್ರೇಷ್ಠ ಆಟಗಾರ್ತಿಯಾಗಿ ಮೂಡಿಬಂದಿರುವ ಸೆರೆನಾ ವಿಲಿಯಮ್ಸ್‌ ಈ ಬಾರಿಯ ಫ್ರೆಂಚ್‌ ಓಪನ್‌ನಲ್ಲಿ ಆಡುತ್ತಿದ್ದಾರೆ. ದುರದೃಷ್ಟವಶಾತ್‌ ಅವರಿಗೆ ಕೂಟದಲ್ಲಿ ಶ್ರೇಯಾಂಕ ಲಭಿಸಿಲ್ಲ. ಬದಲಿಗೆ ನೇರ ಪ್ರವೇಶದಲ್ಲಿ ಆಡುತ್ತಿದ್ದಾರೆ. ಸಂಘಟಕರ ಈ ಕ್ರಮಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಂಘಟಕರ ಈ ತೀರ್ಮಾನಕ್ಕೆ ಕಾರಣ ಸೆರೆನಾ  ಕಳೆ ದೊಂದು ವರ್ಷ ಟೆನಿಸ್‌ನಿಂದ ದೂರವಿದ್ದದ್ದು. ಕಳೆದ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ ಅನಂತರ ಸೆರೆನಾ ಅನಿವಾರ್ಯವಾಗಿ ಟೆನಿಸ್‌ನಿಂದ ದೂರವಿದ್ದರು. ಅಷ್ಟು ಮಾತ್ರವಲ್ಲ ಅವರ ಆರೋಗ್ಯವೂ ಸರಿಯಿರಲಿಲ್ಲ. 

ಸೆರೆನಾ ಟೆನಿಸ್‌ಗೆ ಮರಳಿ ಮತ್ತೆ ಆಡುತ್ತಿದ್ದಾರೆ. ಆದರೆ ಅವರ ಶ್ರೇಯಾಂಕ 453ಕ್ಕೆ ಕುಸಿದಿದೆ. ಫ್ರೆಂಚ್‌ ಓಪನ್‌ನಲ್ಲಿ ಶ್ರೇಯಾಂಕ ನೀಡದೇ ಇರುವುದಕ್ಕೆ ಬೊರಿಸ್‌ ಬೆಕರ್‌, ರೋಜರ್‌ ಫೆಡರರ್‌, ಡೊನಾಲ್ಡ್‌ ಟ್ರಂಪ್‌ ಪುತ್ರಿ ಇವಾಂಕಾ ಟ್ರಂಪ್‌ ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.