ಸೆರೆನಾಗೆ ವೈಲ್ಡ್‌ಕಾರ್ಡ್‌ 

Team Udayavani, Jul 26, 2018, 6:00 AM IST

15.jpg

ಲಾಸ್‌ ಏಂಜಲೀಸ್‌: ಮುಂದಿನ ತಿಂಗಳು ನಡೆಯಲಿರುವ “ರೋಜರ್ ಕಪ್‌’ ಟೆನಿಸ್‌ ಪಂದ್ಯಾವಳಿಯಲ್ಲಿ ಸೆರೆನಾ ವಿಲಿಯಮ್ಸ್‌ ಅವರಿಗೆ ವೈಲ್ಡ್‌ಕಾರ್ಡ್‌ ನೀಡಲಾಗುವುದು ಎಂದು ಕೂಟದ ಸಂಘಟಕರು ತಿಳಿಸಿದ್ದಾರೆ. ಇಲ್ಲಿ 3 ಸಲ ಚಾಂಪಿಯನ್‌ ಆಗಿರುವ ಸೆರೆನಾ 2014ರ ಬಳಿಕ ಈ ಮಾಂಟ್ರಿಯಲ್‌ ಕೂಟದಲ್ಲಿ ಆಡಿಲ್ಲ. ಅಂದು ಸೆಮಿಫೈನಲ್‌ನಲ್ಲಿ ಪರಾಭವಗೊಂಡಿದ್ದರು.  

“ಕೆಲವು ವಾರಗಳ ಹಿಂದೆಯೇ ನಾವು ಆಟಗಾರರ ಯಾದಿಯೊಂದನ್ನು ಪ್ರಕಟಿಸಿದ್ದೇವೆ. ಆದರೆ ಸೆರೆನಾ ವಿಲಿಯಮ್ಸ್‌ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಅವರಿಗೆ ವೈಲ್ಡ್‌ಕಾರ್ಡ್‌ ಪ್ರವೇಶ ಕಲ್ಪಿಸಲಾಗುವುದು’ ಎಂದು ಕೂಟದ ನಿರ್ದೇಶಕ ಯುಗೇನ್‌ ಲ್ಯಾಪಿಯರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.