![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
FIH Pro League: ವನಿತಾ ಹಾಕಿ; ಜರ್ಮನಿಗೆ ಸೋತ ಭಾರತ
Team Udayavani, Jun 8, 2024, 10:14 PM IST
![FIH Pro League: ವನಿತಾ ಹಾಕಿ; ಜರ್ಮನಿಗೆ ಸೋತ ಭಾರತ](https://www.udayavani.com/wp-content/uploads/2024/06/38-620x372.jpg)
ಲಂಡನ್: ಎಫ್ಐಎಚ್ ಪ್ರೊ ಲೀಗ್ ಹಾಕಿ ಸರಣಿಯ ಜರ್ಮನಿ ವಿರುದ್ಧದ ಪಂದ್ಯದಲ್ಲಿ ಭಾರತದ ವನಿತೆಯರು 2-4 ಅಂತರದ ಸೋಲನುಭವಿಸಿದ್ದಾರೆ. ಇದು ಭಾರತಕ್ಕೆ ಎದುರಾದ ಸತತ 7ನೇ ಆಘಾತ!
ಆರಂಭಿಕ ಕ್ವಾರ್ಟರ್‌ನ 9ನೇ ಹಾಗೂ 15ನೇ ನಿಮಿಷದಲ್ಲಿ ಸುನೇಲಿಟಾ ಟೋಪ್ಪೊ ಮತ್ತು ದೀಪಿಕಾ ಆಕರ್ಷಕ ಫೀಲ್ಡ್ ಗೋಲ್ ಮೂಲಕ ಭಾರತಕ್ಕೆ ಮುನ್ನಡೆ ಒದಗಿಸಿದರು. ಆದರೆ ಇದನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವಿಕ್ಟೋರಿಯಾ ಹ್ಯೂಸ್ 23ನೇ ಹಾಗೂ 32ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಬಾರಿಸಿ ಪಂದ್ಯವನ್ನು ಸಮಬಲಕ್ಕೆ ತಂದರು. ಬಳಿಕ ಸ್ಟಿನ್ ಕುಝ್ì (51ನೇ ನಿಮಿಷ), ಜೂಲ್ ಬ್ಲ್ಯುಯೆಲ್ (55ನೇ ನಿಮಿಷ) ಜರ್ಮನಿಗೆ ಮುನ್ನಡೆ ತಂದಿತ್ತರು. ರವಿವಾರದ ಕೊನೆಯ ಪ್ರೊ ಲೀಗ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ವಿರುದ್ಧ ಭಾರತ ಆಡಲಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.